ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಸಂಸದ ಜಗದೀಶ ಶೆಟ್ಟರ್ ಮಾತನಾಡಿದರು
ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಜರುಗಿದ 2024-25ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಜಗದೀಶ ಶೆಟ್ಟರ್ ಅವರು…
