ರಸಗೊಬ್ಬರ, ಬೀಜ ಕೊರತೆ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಬೆಳಗಾವಿ, ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಆಗದಂತೆ ನಿಗಾವಹಿಸುವುದರ ಜೊತೆಗೆ ಸಾಧ್ಯವಾದಷ್ಟು ರಸಗೊಬ್ಬರಗಳ ಬಳಕೆ ಕಡಿಮೆ ಮಾಡುವಂತೆ ರೈತರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್…
