ಹಲಗತ್ತಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರಗಿತು
ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತ ಜಾಥಾದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಸೋನವ್ವ ರಾಜೇಂದ್ರ ದೊಡವಾಡ ಇವರು ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಪೂಜೆ ಮಾಡುವುದರೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿ…
