12 August 2026
Advertisement

ರಾಜ್ಯ

ರಾಜ್ಯ

ಪೌರತ್ವ ಕಾಯ್ದೆ ವಿರೋಧಿಸಿ ರಾಮದುರ್ಗ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ರಾಮದುರ್ಗ: ಸಾರ್ವತ್ರಿಕ ಚುನಾವಣೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರಕಾರವು ಪೌರತ್ವಕಾಯಿದೆ ಕುರಿತು ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಿ ಕೋಮು ಧ್ರುವೀಕರಣವನ್ನುಚುರಕುಗೊಳಿಸುವ ಮತ್ತು ಚುನಾವಣೆಯಲ್ಲಿ ಲಾಭಗಳಿಸುವ ಸ್ಪಷ್ಟ ಗುರಿಯನ್ನು ಹೊಂದಿದೆ.ಪೌರತ್ವ ಕಾಯಿದೆ ವಿರೋಧಿಸಿದ್ದ ಸರಕಾರಗಳನ್ನು ಹೊರಗಿಡುವ ಉದ್ದೇಶವು…

ರಾಜ್ಯ

ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಶಿಬಿರ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳಸಹಯೋಗದೊಂದಿಗೆ ಪಿಎಂಶ್ರೀ ಯೋಜನೆಯಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಕಾರ್ಯಕ್ರಮವನ್ನು ರಾಷ್ಟ್ರೀಯ ಬಾಲ…

ರಾಜ್ಯ

ಜಲ ಸಂರಕ್ಷಣೆಗೆ ಜನಜಾಗೃತಿ

ಬೆಂಗಳೂರು: ನೀರಿನ ಸಂರಕ್ಷಣೆ ಹಾಗೂ ಉಳಿತಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮಂಡಳಿಯೊಂದಿಗೆ ಕೈಜೋಡಿಸಿ ಎಂದು ಪ್ಲಂಬರ್‌ಗಳಿಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹ‌ರ್ ತಿಳಿಸಿದರು. ಜಯನಗರದ ಸ‌ರ್ ಎಂ.ವಿಶ್ವೇಶ್ವರಯ್ಯ ಮಳೆ ನೀರು…

ರಾಜ್ಯ

51 ಜೋಡಿ ಉಚಿತ ಸಾಮೂಹಿಕ ವಿವಾಹ ಕರಪತ್ರ ಬಿಡುಗಡೆ

ಬೆಳಗಾವಿ ನಗರದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ದಿನಾಂಕ 26/03/2024 ರಾಮದುರ್ಗ ನಗರದಲ್ಲಿ 51 ಜೋಡಿ ಉಚಿತ ಸಾಮೂಹಿಕ ವಿವಾಹ ಕರಪತ್ರ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ…

ರಾಜ್ಯ

ನಂದವಾಡಗಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟ್ ಜಿಲ್ಲೆ ಇಲಕಲ್ ತಾಲೂಕಿನ ನಂದವಾಡಗಿ ಗ್ರಾಮದ ಕುಡಿಯುವ ನೀರಿಗಾಗಿ ಜನರು ಗೋಳಾಡುತ್ತಿದ್ದಾರೆ. ನೀರು ಪೂರೈಸದ ಅಧಿಕಾರಿಗಳ ವಿರುದ್ಧ ಖಾಲಿ ಕೊಡ ಹಿಡಿದುಕೊಂಡು ಗ್ರಾಮ ಪಂಚಾಯಿತಿ ಬಳಿ ಪ್ರತಿಭಟನೆ ನಡೆಸಿದರು. ನೀರು ಪೂರೈಕೆ…

ರಾಜ್ಯ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಚಿಕ್ಕೊಡಿ:- ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಚಿಕ್ಕೊಡಿ ಲೋಕಸಭಾ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಎಲ್ಲ ಅಗತ್ಯ…

ರಾಜ್ಯ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ರಾಮದುರ್ಗ ಮಿನಿ ವಿಧಾನಸೌಧದ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಮಾತನಾಡಿ, ಲೋಕಸಭೆಗೆಚುನಾವಣೆಗೆ ದಿನಾಂಗ ಘೋಷಣೆಯಾಗಿದ್ದು, ಈ ಹಿನ್ನಲೆಯಲ್ಲಿ ನ್ಯಾಯಸಮ್ಮತಚುನಾವಣೆ ಜರುಗಿಸುವ ಸಂಬಂಧ ರಾಮದುರ್ಗ…

ರಾಜ್ಯ

ಕ್ರಿಸ್ಟಲ್ ಮೆಥಾಂಫೆಟಮೈನ್ ಎನ್ನುವ ಮಾದಕ ವಸ್ತು ಮಾರಾಟ ಮಾಡುತ್ತಿರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬೆಳಗಾವಿಯಲ್ಲಿ ಮೊದಲ ಬಾರಿಗೆ ಹೊಸ ಮಾದರಿಯ ಮಾದಕ ವಸ್ತು ವಶ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗಾವಿ ನಗರ ಅನಗೋಳ ನಾಥಪೈ ಕೆರೆಯ ಹತ್ತಿರ ಇರುವ ಬಾಂದುರಗಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಒಬ್ಬನು…

ರಾಜ್ಯ

ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. ತುಪ್ಪದೊಂದಿಗೆ…

ದೇಶ

ಈ ಸಲ ಕಪ್ ನಮ್ದು….! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಮಹಿಳಾ ತಂಡ

ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ (RCB) ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಐಪಿಎಲ್ (IPL) ಶುರುವಾಗಿ ಇಲ್ಲಿಯವರೆಗೆ 16 ಆವೃತ್ತಿಗಳು ಕಳೆದಿವೆ. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ…