ಕಿತ್ತೂರು ರಾಣಿ ಚನ್ನಮ್ಮ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕಿತ್ತೂರು ರಾಣಿ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ತೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರು ಇಡಲು ಕೇಂದ್ರಕ್ಕೆ ಪತ್ರ ಬರೆದು…
