12 August 2026
Advertisement

ರಾಜ್ಯ

ರಾಜ್ಯ

ರಾಜ್ಯದ ನೂತನಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು : ರಾಜ್ಯದ ನೂತನಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸ-ರಿನಲ್ಲಿ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ…

ರಾಜ್ಯ

25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಾಮರಾಜನಗರ ನಗರಸಭೆಯ ಕಚೇರಿಯಲ್ಲಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಾ.ನಗರ ನಗರಸಭೆಯ ಕಂದಾಯ ನಿರೀಕ್ಷಕ ಶಕೀಲ್ ಅಹಮದ್‌, ಕಂದಾಯ ಅಧಿಕಾರಿ ಹೇಮಕುಮಾರ್ ನಿವೇಶನವನ್ನು…

ರಾಜ್ಯ

ಮುನವಳ್ಳಿಯಲ್ಲಿ ಬಿಟ್ಟು ಹೋದ ವೃದ್ಧೆಯ ರಕ್ಷಣೆಗೆ ಖಡಕ್ ಸೂಚನೆ!

ಬೆಳಗಾವಿ ಜಿಲ್ಲೆಯ ಮುನವಳ್ಳಿಯಲ್ಲಿ ವೃದ್ಧೆಯೊಬ್ಬರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟುಹೋದ ಅಮಾನವೀಯ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ತಕ್ಷಣವೇ ಸ್ಪಂದಿಸಿರುವ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ವೃದ್ಧೆಗೆ ಸೂಕ್ತ ಚಿಕಿತ್ಸೆ ಹಾಗೂ…

ರಾಜ್ಯ

ಪಾಲಕರು ತಮ್ಮ ಮಕ್ಕಳನ್ನು ಶಾಲೆಯ ಪ್ರಾರಂಭದ ದಿನದಿಂದ ಶಾಲೆಗೆ ಕಳುಹಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಲು ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಕರೆ ನೀಡಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಗದಾಳ ಗ್ರಾಮದಸರ್ಕಾರಿ ಪ್ರೌಢ ಶಾಲೆ ಕಗದಾಳದಲ್ಲಿ ಹಮ್ಮಿಕೊಂಡ ಶಾಲಾ ಪ್ರಾರಂಭೋತ್ಸವದಲ್ಲಿ ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಮಾತನಾಡುತ್ತಾ, ಸರ್ಕಾರಿ ಶಾಲೆಗಳಲ್ಲಿ ಸರ್ಕಾರವು ಉಚಿತ ಶಿಕ್ಷಣ ನೀಡುವುದರ ಜೊತೆಗೆ…

ರಾಜ್ಯ

ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಂಗ್ರಳಿ ಬಿ ಕೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರಗಿತು,

ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ರಂಗೋಲಿ ಹಾಕಿ, ಮಕ್ಕಳನ್ನು ಚಾಕ್ಲೇಟ್, ಹಾಗು ಹೂವು ಕೊಟ್ಟು, ಬಲೂನ್ ಹಾರಿಸಿ, ಆರತಿ ಬೆಳಗಿ,ಸ್ವಾಗತಿಸಲಾಯಿತು ಎಸ್ ಡಿ ಎಂ ಸಿ ಅಧ್ಯಕ್ಷ ರುದ್ರಪ್ಪ ಬಲಕುಂದಿ ಚಾಲನೆ ನೀಡಿದರು…

ರಾಜ್ಯ

2026 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

ಕಾಕತಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ ಸರ್ಕಾರಿ ಶಾಲೆಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ – ಅಕ್ಷರ ದಾಸೋಹ ತಾಲೂಕ ಅಧಿಕಾರಿ ರವಿ ಜವಳೇಕರ ಉಚಿತ ಪಠ್ಯ ಪುಸ್ತಕ,…

ರಾಜ್ಯ

ವಿಶ್ವ ತಾಯಂದಿರ ದಿನದ ಪ್ರಯುಕ್ತ ಎರಡು ಕೃತಿಗಳ ಲೋಕಾರ್ಪಣೆ

ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಾಯಂದಿರ ದಿನದ ಅಂಗವಾಗಿ ಡಾ. ಸುನೀಲ ಪರೀಟ ಅವರ ‘ನಮ್ಮ ತಾಯಿ ದೇವರು’ ಹಾಗೂ ‘ವ್ಯಕ್ತಿ ಶಕ್ತಿ’ ಎಂಬ ಎರಡು ಕೃತಿಗಳ ಲೋಕಾರ್ಪಣೆಯಾದ ಸಂದರ್ಭದಲ್ಲಿ…

ರಾಜ್ಯ

ಬೆಳಗಾವಿ: ಡಾಕ್ಟರ್ ಮನೆಯಲ್ಲಿ 1.2 ಕೋಟಿ ರೂ ಮೌಲ್ಯದ ಚಿನ್ನ ಕಳವು; ಇಬ್ಬರ ಬಂಧನ!

ಬೆಳಗಾವಿ: ನಗರದ ವೃದ್ಧ ವೈದ್ಯ ದಂಪತಿಯ ಮನೆಯಿಂದ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ರಾಹುಲ್ ಸತೀಶ್ ಕಾಂಬ್ಳೆ ಮತ್ತು ಬಾಬಾಸಾಬ್…

ರಾಜ್ಯ

ಮಾಹಿತಿ ಹಕ್ಕು ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ : ಆರ್ ಟಿ ಐ ಅರ್ಜಿ ನಿರ್ಲಕ್ಷ್ಯ ಆಯೋಗ ಕ್ರಮ.

ಬೆಂಗಳೂರು: ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರಿಂದ ಸ್ವೀಕೃತವಾಗುವ ಪ್ರಥಮ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ಧೋರಣೆ ತಾಳುತ್ತಿರುವ ಅಧಿಕಾರಿಗಳ ವಿರುದ್ಧ ಕರ್ನಾಟಕ ಮಾಹಿತಿ ಆಯೋಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ…

ರಾಜ್ಯ

ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಕ್ರಮ ಆರೋಪ: ಕಂದಾಯ ನಿರೀಕ್ಷಕ ಅಮಾನತು

ಮೈಸೂರು ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ.ಎಸ್. ಮಹೇಶ್ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್.ಎನ್ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯತೆ ಹಾಗೂ ಸರ್ಕಾರಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ತೆರೆದು…