ಅಖಂಡ ಧಾರವಾಡ ಜಿಲ್ಲೆಯ 77 ಸ್ವಾತಂತ್ರ್ಯ ಹೋರಾಟಗಾರರ ಕುರಿತು 77 ಉಪನ್ಯಾಸ ಮಾಲಿಕೆಗಳ ಸಮಾರೋಪ ಸಮಾರಂಭವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿದರು
ದಾರವಾಡ ವಾಯ್. ಬಿ. ಅಣ್ಣಿಗೇರಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘ ಹಾಗೂ ಅಣ್ಣಿಗೇರಿ ಸೇವಾ ಟ್ರಸ್ಟ್ನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಅಖಂಡ ಧಾರವಾಡ ಜಿಲ್ಲೆಯ 77 ಸ್ವಾತಂತ್ರ್ಯ ಹೋರಾಟಗಾರರ ಕುರಿತು 77 ಉಪನ್ಯಾಸ ಮಾಲಿಕೆಗಳ ಸಮಾರೋಪ ಸಮಾರಂಭವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿ, ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗಿದೆ. ಸ್ವಾತಂತ್ರ್ಯದ 77 ವರ್ಷಗಳನ್ನು…
