12 August 2026
Advertisement

ರಾಜ್ಯ

ರಾಜ್ಯ

ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ಈ…

ರಾಜ್ಯ

2,80,000 ರೂ. ಮೌಲ್ಯದವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿ ಕುಷ್ಟಗಿ ಪೊಲೀಸರ ವಶ.

2,80,000 ರೂ. ಮೌಲ್ಯದವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿ ಕುಷ್ಟಗಿ ಪೊಲೀಸರ ವಶ. ವಿದ್ಯುತ್ ವಾಯರ್ ಕಳ್ಳತನಮಾಡಿದಆರೋಪಿತರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೊಲೀಸರು ಬಂಧಿಸಿಒಟ್ಟು 1,400 ಕೆ.ಜಿ. ತೂಕದ 2,80,000 ರೂ. ಮೌಲ್ಯದವಿದ್ಯುತ್…

ರಾಜ್ಯ

ಹಲಗತ್ತೀಯ ಬಾಳೆಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆ

ಹಲಗತ್ತೀಯ ಬಾಳೆಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬಾಳೆ ಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆಯಾಗಿದ್ದುಬೇವರಸಾ ಗಂಡಸು ಸುಮಾರು 25 ರಿಂದ 30 ವರ್ಷ ಇವನಿಗೆ ಯಾರೋ…

ರಾಜ್ಯ

ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು

ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು ಬೆಳಗಾವಿ : ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ…

ರಾಜ್ಯ

ಕಾಂಗ್ರೆಸ್ ಸರ್ಕಾರದ ಕೊನೆಯದಾದ ಮಹತ್ವಾಕಾಂಕ್ಷೆಯ ಪಂಚಖಾತ್ರಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು. ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ…

ರಾಜ್ಯ

ಬೆಳಗಾವಿ ಜಿಲ್ಲಾ ಪಂಚಾಯತ್ ನೂತನ ಸಿಇಒ ರಾಹುಲ್ ಸಿಂಧೆ ನೇಮಕ‌

ಈ‌ ಹಿಂದಿನ ಸಿಇಒ ಹರ್ಷಲ್ ಬೋಯರ್ ಅವರನ್ನು‌ ಬೆಂಗಳೂರಿನ ಅಟಲ್ ಜನಸ್ನೇಹಿ‌ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ‌ ಆಗಿದ್ದ ರಾಹುಲ್ ಸಿಂಧೆ ಅವರನ್ನು ಬೆಳಗಾವಿ ಜಿಲ್ಲಾ…

ರಾಜ್ಯ

ದಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ‌ ನಡಿತಾ ಇದೆ

ಧಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ‌ ಜೋರಾಗಿ ನಡಿತಾ ಇದ್ದು ಇವಾಗ 3 ಲಕ್ಷ ರಾಮ ಧ್ವಜ ದಕ್ಷಿಣದ 4 ರಾಜ್ಯಗಳಿಂದ ಆರ್ಡರ್‌ ಬಂದಿದೆಜನವರಿ 22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ…

ರಾಜ್ಯ

ಹುಕ್ಕೇರಿಯಲ್ಲಿ ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 7.14 ಲಕ್ಷ ಮೌಲ್ಯದ 420 ಚೀಲಗಳುಳ್ಳ 210 ಕ್ವಿಂಟಲ್ ಪಡಿತರ ಅಕ್ಕಿ ವಶ

ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರುಹುಕ್ಕೇರಿ ಪಟ್ಟಣ ಹೊರವಲಯದ ಬಸ್ತವಾಡ ರಸ್ತೆ ಬಳಿಯ ತೋಟದ ಮನೆಯೊಂದರ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ಅಕ್ರಮವಾಗಿ ಕೂಡಿಟ್ಟ7.14 ಲಕ್ಷ ಮೌಲ್ಯದ…

ರಾಜ್ಯ

ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆಯಲ್ಲಿ ಎಸ್ಪಿ ಹನಮಂತರಾಯ ಅವರು ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಾರ್ವಜನಿಕರು…