ಆಫೀಯಾ ನೇಸರಿಕರ ರವರನ್ನು ಸವದತ್ತಿ ವಕೀಲರ ಸಂಘದಿಂದ ಆತ್ಮೀಯವಾಗಿ ಬೀಳ್ಕೊಡುವ ಸಮಾರಂಭ.
ಸವದತ್ತಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ರಾದ ಶ್ರೀಮತಿ ಆಫೀಯಾ ನೇಸರಿಕರ ಇವರು ಖಾನಾಪುರಕ್ಕೆ ವರ್ಗಾವಣೆಗೊಂಡು ಹೋಗುವಾಗ ಸವದತ್ತಿ ವಕೀಲರ ಸಂಘದಿಂದ ಆತ್ಮೀಯವಾಗಿ ಬೀಳ್ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಕೀಲರ ಸಂಘದ…
