ಅತೀವೃಷ್ಟಿ/ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ವಹಿಸಿ ಅವರು ಮಾತನಾಡಿದರು.ಮಹಾರಾಷ್ಟಾ ರಾಜ್ಯದಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ…
