12 August 2026
Advertisement

ರಾಜ್ಯ

ರಾಜ್ಯ

ಶೌಚಾಲಯ ವ್ಯವಸ್ಥೆ ಇಲ್ಲದ ರಾಮದುರ್ಗ ತಹಶೀಲ್ದಾರ್ ಕಚೇರಿ; ಸಾರ್ವಜನಿಕರ ಪರದಾಟ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಶೌಚಾಲಯ ವ್ಯವಸ್ಥೆ ಇಲ್ಲದೆ ಪರದಾಡಬೇಕಾದ ಸ್ಥಿತಿಯಿದೆ. ರಾಮದುರ್ಗ ತಹಸೀಲ್ದಾರ್ ಕಚೇರಿಗೆ ಬರುವ ಸಾರ್ವಜನಿಕರಿಗೆ ತುರ್ತು ಬೇಕಾಗಿರುವ ಶೌಚಾಲಯದ ವ್ಯವಸ್ಥೆ ಕಲ್ಪಿಸದೇ…

ರಾಜ್ಯ

3.50 ಕೋಟಿ ಅನುದಾನದ ರಸ್ತೆ ನಿರ್ಮಾಣ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2.50 ಕೋಟಿ ಅನುದಾನದಲ್ಲಿ ಚಿಪ್ಪಲಕಟ್ಟಿ-ಕುನ್ನಾಳದಿಂದ ತಾಲೂಕಿನ ಗಡಿ ವರೆಗಿನ ರಸ್ತೆ ಸುಧಾರಣೆ ಹಾಗೂ ಕೆ.ಚಂದರಗಿ ಗ್ರಾಮದ ಹತ್ತಿರ 1 ಕೋಟಿ ಅನುದಾನದಲ್ಲಿ…

ರಾಜ್ಯ

ರಾಮದುರ್ಗದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಆಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಶ್ರೀ ಬಸವ ಜಯಂತಿ ಉತ್ಸವ ಕಮಿಟಿ ರಾಮದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಬುಧವಾರದಂದು ಸಾಂಸ್ಕೃತಿಕ…

ರಾಜ್ಯ

ಕಾಶ್ಮೀರ ಕಣಿವೆಯ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಹಾಗೂ ಭಜರಂಗದಳ ಹಾಗೂ ಹಲವು ಹಿಂದೂಪರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದುಗಳ ಹತ್ಯೆ ಹಾಗೂ ರಾಜ್ಯದ ಕೆಲ ಕಡೆಗಳಲ್ಲಿ ಪವಿತ್ರ ಜನಿವಾರ ಧರಿಸಿದ ವಿದ್ಯಾರ್ಥಿಗಳನ್ನು ಸಿ.ಇ.ಟಿ. ಪರೀಕ್ಷಾ ಬರೆಯುವದಕ್ಕೆ ಅವಕಾಶ ನೀಡದೇ ಇರುವ ಕ್ರಮವನ್ನು ಖಂಡಿಸಿ ಸ್ಥಳೀಯ ವಿಶ್ವಹಿಂದು ಪರಿಷತ್…

ರಾಜ್ಯ

ಶಿರೂರ ಗ್ರಾಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ

ಧಾರವಾಡ ಜಿಲ್ಲಾ ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ಜರುಗಿತ್ತು. ನಂತರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು…

ರಾಜ್ಯ

ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಆಗಮನ

ಧಾರವಾಡ ಏಪ್ರಿಲ್ 25: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿದೆ. ಎಪ್ರಿಲ್ 27 ರ ಬೆಳಿಗ್ಗೆ…

ರಾಜ್ಯ

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಮಗ್ರ ಕನ್ನಡಿಗರ ಜಯಕ್ಕಾಗಿ ಕನ್ನಡಿಗರ ಹಿತಕ್ಕಾಗಿ ಕೋಲಾರದಲ್ಲಿ ಈಡುಗಾಯಿ ಹೊಡೆದ ಕನ್ನಡಪರ ಸಂಘಟನೆಗಳ ಮುಖಂಡರು..!

ಕೋಲಾರ: ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಕನ್ನಡಿಗರ ಹಿತಕ್ಕಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಈಡುಗಾಯಿ ಒಡೆಯುವ ಚುಳುವಳಿ ಪ್ರಯುಕ್ತ ನಗರದ ಕೋಲಾರಮ್ಮ ದೇವಾಲಯದಲ್ಲಿ…

ರಾಜ್ಯ

ವರನಟ ಡಾ. ರಾಜಕುಮಾರ್ ಅವರ 97ನೇ ಜನ್ಮ‌ ದಿನಾಚರಣೆ

ಬೆಳಗಾವಿ. ವರನಟ ಡಾ. ರಾಜಕುಮಾರ್ ಅವರು ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದ‌ ಹೆಮ್ಮೆಯಾಗಿದ್ದರು. ಅವರ ನಿಷ್ಠೆ, ಪ್ರಾಮಾಣಿಕತೆ, ಯೋಗಾಭ್ಯಾಸ, ಸರಳತೆಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ‌ಮೊಹಮ್ಮದ್ ರೋಷನ್ ಕರೆ…

ರಾಜ್ಯ

ಧಾರವಾಡ ನೀರಿನ ಕುಡಿಯುವ ಸಮಸ್ಯೆ ಚರ್ಚೆ ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ್ ಅವರಿಂದ ಸಭೆ

ಧಾರವಾಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಕುಡಿಯುವ…

ರಾಜ್ಯ

ತುರನೂರು ಗ್ರಾಮದಲ್ಲಿ ಅಕ್ರಮ ಮರಳು ಸಂಗ್ರಹಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರುದ್ರಭೂಮಿಯ ಪಕ್ಕದಲ್ಲಿ ಇರುವ ಮಲಪ್ರಭಾ ನದಿಯಿಂದ ಅಕ್ರಮವಾಗಿ ಮರಳನ್ನು ಸಾರ್ವಜನಿಕರ ಆಸ್ತಿಯಾದ ರುದ್ರ ಭೂಮಿಯಲ್ಲಿ ತಮ್ಮ ಸ್ವಂತ ಆಸ್ತಿಯಂತೆ ಎಲ್ಲಿ…