ರೋಣ ಪುರಸಭೆ ಮುಖ್ಯಾಧಿಕಾರಿಗೆ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಕರ್ನಾಟಕ.ಯಿಂದ ಹಕ್ಕೊತ್ತಾಯದ ಮನವಿ
ಶೋಷಿತ ತಾಯಂದಿರು, ಮಕ್ಕಳ ಬದುಕಿಗೆ ಪುರಸಭೆ ಆಸರೆಯಾಗಲಿ: ಮುಖ್ಯಾಧಿಕಾರಿ ರಮೇಶ್ ಹೊಸಮನಿಗೆ ಆಗ್ರಹ ಗದಗ ಜಿಲ್ಲಾ ರೋಣ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಹಾಗೂ ಅವರ ಮಕ್ಕಳಿಗೆ ಪುರಸಭೆ ಇಲಾಖೆಯ ವತಿಯಿಂದ ಸಿಗುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವಂತೆ ಆಗ್ರಹಿಸಿ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ – ಕರ್ನಾಟಕ ಸಂಘಟನೆಯ ವತಿಯಿಂದ ಪುರಸಭೆಯ ಮುಖ್ಯ ಅಧಿಕಾರಿಗಳಾದ ರಮೇಶ್ ಹೊಸಮನಿ ಅವರಿಗೆ ಇಂದು ಅಧಿಕೃತ ಹಕ್ಕೊತ್ತಾಯದ ಮನವಿ ಪತ್ರ ಸಲ್ಲಿಸಲಾಯಿತು. ಪುರಸಭೆ ವ್ಯಾಪ್ತಿಯಲ್ಲಿರುವ ಮಾಜಿ…
