ಸವದತ್ತಿ ಯಲ್ಲಮ್ಮ ಗುಡ್ಡಕ್ಕೆಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿಭೇಟಿ ನೀಡಿ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರಿಶೀಲಿಸಿದರು.
ಬೆಳಗಾವಿ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ ಅವರು ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ಶುಕ್ರವಾರ ಭೇಟಿ ನೀಡಿ ನಿಗಮದ ವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರಿಶೀಲಿಸಿದರು. ಮಳಿಗೆಗಳ ಹಂಚಿಕೆ ಕುರಿತು ದೇವಸ್ಥಾನದ…
