ವಿಜಯಪುರದಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿರಾಮ ಮಂದಿರದಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿ 22ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಘೋಷಿಸಿದೆ.
ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರದಉದ್ಘಾಟನೆ ಹಿನ್ನೆಲೆಯಲ್ಲಿ ವಿಜಯಪುರದ ಖಾಸಗಿಆಸ್ಪತ್ರೆಯೊಂದು ಗುರುವಾರದಿಂದ (ಜ.18) ಜನವರಿ 22ರವರೆಗೆಉಚಿತ ಹೆರಿಗೆ ಮಾಡಿಸುವುದಾಗಿ ಘೋಷಿಸಿದೆ.ವಿಜಯಪುರದಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆನಡೆಸುತ್ತಿರುವ ‘ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೆಬಲ್ಟ್ರಸ್ಟ್’ ಈ…
