ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ಟೇಬಲ್, ₹1.70 ಲಕ್ಷ ಲಂಚ ಸ್ವೀಕರಿಸುವಾಗಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ಟೇಬಲ್, ಪ್ರಕರಣವೊಂದರಿಂದ ಹೆಸರು ಕೈಬಿಡಲು ₹2 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು, ₹1.70 ಲಕ್ಷ…
