ಸವದತ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಮೋಹನ್ ದಂಡೀನ ರವರನ್ನು ಡಿಡಿಪಿಐ ಆಗಿ ಪದೋನ್ನತಿ ಹೊಂದಿರುವ ಪ್ರಯುಕ್ತ ಸನ್ಮಾನಿಸಲಾಯಿತು.
ಬೆಳಗಾವಿ ಜಿಲ್ಲೆ ಸದತ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಮೋಹನ್ ದಂಡೀನ ರವರನ್ನು ಡಿಡಿಪಿಐ ಆಗಿ ಪದೋನ್ನತಿ ಹೊಂದಿರುವ ಪ್ರಯುಕ್ತ ಮತ್ತು ಸವದತ್ತಿ ತಾಲೂಕಿನ ಸರ್ಕಾರಿ ಶಾಲೆಗಳ ಬಗ್ಗೆ ಅವರು ಮಾಡಿರುವ ಉತ್ಕೃಷ್ಟ ಸೇವಾಭಿವೃಧ್ಧಿಯನ್ನು…
