12 August 2026
Advertisement

ರಾಜ್ಯ

ರಾಜ್ಯ

ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಬಳ್ಳಾರಿ ಜಿಲ್ಲಾಡಳಿತ ವತಿಯಿಂದ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ಪೌರಾಡಳಿತ ಮತ್ತು ಹಜ್ ಸಚಿವ…

ರಾಜ್ಯ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತಿಯ ಜನಾತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ರಾಮದುರ್ಗ ಮಂಡಲ ಇವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ…

ರಾಜ್ಯ

ಲೋಕಾಪುರದಲ್ಲಿ ಅದ್ದೂರಿ ಮೆರವಣೆಗೆ ಮೂಲಕ ಗಣಪತಿ ವಿಸರ್ಜನೆ

ಬಾಗಲಕೋಟೆ ಜಿಲ್ಲೆ ಮುದ್ದೋಳ ತಾಲೂಕು ಲೋಕಾಪುರದಲ್ಲಿ ವಿವಿಧ ಕಡೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದ ಒಂಬತ್ತನೇ ದಿನವಾದ ರವಿವಾರ ಸಾವಿರಾರು ಜನರ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆಯಲ್ಲಿ ಡಿಜೆ ನೃತ್ಯ ಗಮನ ಸೆಳೆಯಿತು.

ರಾಜ್ಯ

ಬಟಕುರ್ಕಿ ಗ್ರಾಮದಲ್ಲಿ ಹಿಂದೂ ಮಹಾಗಣಪತಿ ಉತ್ಸವ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಹಿಂದೂ ಮಹಾಗಣಪತಿ ಉತ್ಸವ ಹಾಗೂ ಹಿಂದೂ ಜನಜಾಗೃತಿ ಸಮಾವೇಶವನ್ನು ವಿಶ್ವ ಹಿಂದೂ ಪರಿಷತ್ ಬೆಳಗಾವಿ ವಿಭಾಗ…

ರಾಜ್ಯ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ‌ ಚಾಲನೆ ನೀಡಿದರು

ಬೆಳಗಾವಿ ಸುವರ್ಣ ವಿಧಾ‌ನ ಸೌಧದಲ್ಲಿ‌ ರವಿವಾರ ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಗೆ ಪುಷ್ಪ ನಮನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ‌ ಸಲ್ಲಿಸಿ ಮಾತನಾಡಿದರು.…

ರಾಜ್ಯ

ಬಾಲೆಹೊಸೂರ ಗ್ರಾಮದಲ್ಲಿ ಮಾನವ ಸರಪಳಿ ವೇಳೆ ಜೇನು ಹುಳುಗಳು ದಾಳಿ

ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಮಾನವ ಸರಪಳಿ ನಿರ್ಮಾಣ ಮಾಡಿದ ವೇಳೆಯಲ್ಲಿ ವಿದ್ಯಾರ್ಥಿಗಳ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ. ಘಟನೆಯಲ್ಲಿಇಬ್ಬರು…

ರಾಜ್ಯ

ಸೆ.15 ರಂದು 145 ಕಿ.ಮೀ.‌ಮಾನವ ಸರಪಳಿ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾರ್ಗ ಪರಿಶೀಲನೆ

ಬೆಳಗಾವಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ ಸೆ.15. ರಂದು ಜಿಲ್ಲೆಯಲ್ಲಿ ನಡೆಯಲಿರುವ 145 ಕಿ.ಮೀ. ಉದ್ದದ ಬೃಹತ್ ಮಾನವ…

ರಾಜ್ಯ

ಮಾನವ ಸರಪಳಿ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲಿ: ಜಿಲ್ಲಾಧಿಕಾರಿ ಮೊಹಮ್ಮದ್ ರೊಷನ್.

ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮವು ಸೆ.15ರಂದು ಅಚ್ಚುಕಟ್ಟಾಗಿ ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಅಧಿಕಾರಿಗಳು ಜಾಗೃತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಹೇಳಿದರು. ಪಟ್ಟಣದಲ್ಲಿ…

ರಾಜ್ಯ

ಚನ್ನಮ್ಮನ ವಿಜಯೋತ್ಸವದ 200ನೇ ವರ್ಷದ ಅದ್ದೂರಿ ಆಚರಣೆ ಸಿದ್ಧತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಾರಕಿಹೊಳಿ ಸೂಚನೆ

ಬೆಳಗಾವಿ : ಚನ್ನಮ್ಮನ ವಿಜಯೋತ್ಸವದ 200 ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಪ್ರಸಕ್ತ ಚನ್ನಮ್ಮ ಉತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರಾದ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.…

ರಾಜ್ಯ

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಇವರಿಂದ ಸಂಸದರ ಕಚೇರಿ ಉದ್ಘಾಟನೆ

ಹಾಸನ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಸಂಸದರ ಕಚೇರಿಯನ್ನು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ಉದ್ಘಾಟಿಸಿದರು. ನೂತನ ಕಚೇರಿಯಲ್ಲಿ ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆ ಮಾಡಿದಬಳಿಕ ಮಾತನಾಡಿದ ಸಚಿವರು…