ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ
ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಿದ್ದ…
