ಬೋಟ್‌ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನು ತುಂಬಿ ಪ್ರಯಾಣ ಬೆಳೆಸಿದ ಕಾರಣ ಬೋಟ್ ಮುಳುಗಡೆ
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಬೋಟ್‌ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನು ತುಂಬಿ ಪ್ರಯಾಣ ಬೆಳೆಸಿದ ಕಾರಣ ಬೋಟ್ ಮುಳುಗಡೆ ಆಗಿರುವ ಘಟೆನೆ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದರು. ಈ ವೇಳೆ ಪ್ರವಾಸಿಗರನ್ನು…
