ವಧುವನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ವರನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ವಧುವನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.ವಧುವನ್ನು ಎಳೆದೊಯ್ಯಲು ಯತ್ನಿಸಿದ್ದು ಆಕೆಯ ಹೆತ್ತವರೇ ಆಗಿದ್ದಾರೆ. ಘಟನೆಯ ವೀಡಿಯೊ ವೈರಲ್ ಆಗಿದ್ದು,…
