12 August 2026
Advertisement

ರಾಜ್ಯ

ರಾಜ್ಯ

ರಕ್ಷಾ ಬಂಧನ ಹಬ್ಬವನ್ನು ಪೊಲೀಸ್ ಸಿಬ್ಬಂದಿ ಹಾಗೂ ಮಾಜಿ ಸೈನಿಕರೊಂದಿಗೆ ಆಚರಣೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆ ರಾಮದುರ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಮಹಿಳಾ ಕಾರ್ಯಕರ್ತರು. ರಕ್ಷಾ ಬಂಧನ ದಿನದಂದು ರಾಕಿ ಕಟ್ಟುವ ಮೂಲಕದೇಶದ ಸೈನಿಕರು ಹಾಗೂ ಪೊಲೀಸರು…

ರಾಜ್ಯ

ಕ್ರೀಡೆಗಳನ್ನು ಒಳ್ಳೆಯ ಹವ್ಯಾಸಗಳನ್ನಾಗಿ ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಶಾಸಕ ವಿಶ್ವಾಸ ವಸಂತ ವೈದ್ಯ ಕರೆ ನೀಡಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ 2025-26 ನೇ ಸಾಲಿನ ಹುಲಿಕಟ್ಟಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕ್ರೀಡಾಕೂಟವನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಅವರು ಜ್ಯೋತಿ ಬೆಳಗಿಸುವುದರ…

ರಾಜ್ಯ

ಯಡ್ರಾಂವಿ ಸರ್ಕಾರಿ ಆದರ್ಶ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕ ಕಾನೂನು ಸೇವೆಗಳ ಸಮಿತಿ ಸವದತ್ತಿ ಹಾಗೂ ವಕೀಲರ ಸಂಘ ಸವದತ್ತಿ ಮತ್ತು ಮತ್ತು ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾಂವಿ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಆದರ್ಶ ಶಾಲೆಯಲ್ಲಿ…

ರಾಜ್ಯ

ರಾಮದುರ್ಗ ಮಳೆರಾಜ ಮಠದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳ ವಿವರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸುಕ್ಷೇತ್ರ ಮಳೆರಾಜ ಮಠದ ಜಾತ್ರಾ ಮಹೋತ್ಸವದ ಕಾರ್ಯಕ್ರಮವು ಅಗಸ್ಟ್ 11-2025 ರಿಂದ ಅಗಸ್ಟ್ 15-2025 ರವರೆಗೆ ಜರಗಲಿದೆ. ಶ್ರೀ ಅಭಿನವ ಸದಾಶಿವ ಮಹಾಸ್ವಾಮಿಗಳ ಮಳೆರಾಜ ಮಠ, ರಾಮದುರ್ಗ…

ರಾಜ್ಯ

ಬೆಸ್ಕಾಂ ಗೋಲ್ಮಾಲ್: ಕೋಟ್ಯಂತರ ರೂ. ಅವ್ಯವಹಾರ ಆರೋಪ, ಕೋಲಾರದಲ್ಲಿ ಪ್ರಕರಣ ದಾಖಲು

ಕೋಲಾರ: ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಮಾರಾಟ ಮಾಡಿರುವ ಆರೋಪದಲ್ಲಿ ಮೂವರು ಬೆಸ್ಕಾಂ ಎಂಜಿನಿಯರ್ ಸೇರಿ ಹಲವು ಸಿಬ್ಬಂದಿ ವಿರುದ್ದ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಗರಣದಲ್ಲಿ ಹಿರಿಯ…

ರಾಜ್ಯ

ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಗೌರವಾನ್ವಿತ ಲೋಕಾಯುಕ್ತ…

ರಾಜ್ಯ

ರೈಲು ಹೋರಾಟ ಸಮಿತಿ ರಾಮದುರ್ಗ ವತಿಯಿಂದ ಆಗಷ್ಟ 11 ರಂದು ಉಪವಾಸ ಸತ್ಯಗ್ರಹ : ಬಿ ಯು ಭೈರಕದಾರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಜ್ಯ ಅಧ್ಯಕ್ಷ, ರೈಲು ಹೋರಾಟ ಸಮಿತಿ ರಾಮದುರ್ಗ ಅಧ್ಯಕ್ಷರಾದ ಬಿ ಯು ಭೈರಕದಾರ   ಮಾತನಾಡಿದ ಅವರು…

ರಾಜ್ಯ

ಆ.8ರಿಂದ ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ.ಆ.8ರಂದು ಇಲ್ಲಿಯ…

ರಾಜ್ಯ

ಮಕ್ಕಳ ಸಕಾರಾತ್ಮಕ ಬೆಳವಣಿಗೆಗೆ ಕಲಾ ಪ್ರತಿಭೆ ಕಾರ್ಯಕ್ರಮಗಳು ಅಗತ್ಯ: ರಾಮನಗೌಡ ಕನ್ನೋಳ್ಳಿ

ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶನಿವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ “ಚಿಗುರು 2025-26” ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ ಅವರು ಜ್ಯೋತಿ…

ರಾಜ್ಯ

ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಡ್ರಾವಿಯ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಆರ್ ಎಫ್…