12 August 2026
Advertisement

ರಾಜ್ಯ

ರಾಜ್ಯ

ಅತೀವೃಷ್ಟಿ/ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ವಹಿಸಿ ಅವರು ಮಾತನಾಡಿದರು.ಮಹಾರಾಷ್ಟಾ ರಾಜ್ಯದಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ…

ರಾಜ್ಯ

ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ ವತಿಯಿಂದ ರೈತರ ಯಾತ್ರೆಗೆ ಚಾಲನೆ

ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ ಸಭಾಂಗಣ ಮಹಾರಾಣಿ ವಿಜ್ಞಾನ ಕಾಲೇಜಿನ ಪಕ್ಕ ಇರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಅದ್ದೂರಿಯಾಗಿ ಮಾಜಿ ಲೋಕಾಯುಕ್ತರು ಸಂತೋಷಗಡೆ ಇವರ ಜನ್ಮದಿನದ ಅಂಗವಾಗಿ ರೈತರ ರಥ ಯಾತ್ರೆಗೆ…

ರಾಜ್ಯ

ಕರ್ನಾಟಕ ರಕ್ಷಣಾ ವೇದಿಕೆಯ ಸವದತ್ತಿ ತಾಲೂಕಿನ ನೋತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸವದತ್ತಿ ತಾಲೂಕಿನ ನೋತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಜರುಗಿತು ಕಾರ್ಯಕ್ರಮ ಅಧ್ಯಕ್ಷ ಸ್ಥಾನ ವಹಿಸಿದ್ದ ಜಿಲ್ಲಾ ಅಧ್ಯಕ್ಷ ದೀಪಕ ಗುಡಗನಟ್ಟಿ…

ರಾಜ್ಯ

ತಂದೆಯ ಅಗಲಿಕೆಯ ನೋವಿನಲ್ಲೂ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಶಬಾನಾ.

ಧಾರವಾಡ ತಂದೆ ಸಾವಿನ ದುಃಖದ ನಡುವೆಯೂ ನವಲಗುಂದ ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆ ವಿದ್ಯಾರ್ಥಿನಿ ಶಬಾನಾ ನೂರ್‍ಹಸನ್ ಪಟಾಸು ಅವರು ಕಳೆದ ಮಾರ್ಚ ತಿಂಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗಿ ನಂತರ ಪ್ರಕಟಗೊಂಡ ಫಲಿತಾಂಶದಲ್ಲಿ…

ರಾಜ್ಯ

ಮಕ್ಕಳು ದಿನಾಲೂ ಶಾಲೆಗೆ ಬರಬೇಕು. ಯಾವುದೇ ಕಾರಣಕ್ಕೂ ಶಾಲೆಗೆ ತಪ್ಪಿಸಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.

ಬಳ್ಳಾರಿ ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, 7 ತರಗತಿಯ ಮಕ್ಕಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.ಮನೆಯಲ್ಲಿ ಶಾಲೆಗೆ ಹೋಗಲು ಅಡ್ಡಿಪಡಿಸಿದರೆ, ನಾನು ತಪ್ಪದೇ…

ರಾಜ್ಯ

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಹಾನಿ ಪ್ರವಾಹ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಬೇಟಿ.

ಧಾರವಾಡ ಹುಬ್ಬಳ್ಳಿ ಮತ್ತು ನವಲಗುಂದ ಸೇರಿದಂತೆ ತಾಲೂಕಿನ ಕರ್ಲವಾಡ, ಆರೇಕುರಟ್ಟಿ, ಯಮನೂರ ಗ್ರಾಮಗಳ ಹತ್ತಿರ ಬೆಣ್ಣಿಹಳ್ಳದ ಪ್ರವಾಹದಿಂದ ಅಪಾರ ಪ್ರಮಾಣದ ನೀರು ಬಂದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ಮತ್ತು ಹಾನಿಯಾದ ಪ್ರದೇಶವನ್ನು ಜಿಲ್ಲಾ…

ರಾಜ್ಯ

ಗಾಯದ ಮೇಲೆ ಬರೆ ಎಳೆಯುತ್ತಿರುವ ನಿಡಗುಂದಿ ಸಿಎಲ್-4

ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸುವಲ್ಲಿ ಹೈರಾಣಾಗುತ್ತಿರುವ ರಾಜ್ಯ ಸರ್ಕಾರ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಲೈಸೆನ್ಸ್ ಕೊಟ್ಟ ಪರಿಣಾಮ ಬಾಯಿಗೆ ಬಂದಷ್ಟು ರೇಟ್‌ನಲ್ಲಿ ಸಾರಾಯಿ ಮಾರಾಟ ಮಾಡುವ ಕಟ್ಟ ಚಾಳಿಗೆ ನಾಂದಿ ಹಾಡಿರುವ ಸಂಗತಿ ವಿಜಯಪುರ ಜಿಲ್ಲೆಯ…

ರಾಜ್ಯ

ಅತೀವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಸಚಿವ ಸಂತೋಷ ಲಾಡ್ ಭೇಟಿ

ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ‌. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಾನಿಯಾದ ಮನೆಗಳಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿಗಳ ಅನುಸಾರ ಪರಿಶೀಲಿಸಿ, ಪರಿಹಾರವನ್ನು ನೀಡಲಾಗುತ್ತದೆ. ಜಿಲ್ಲಾಡಳಿತದಿಂದ ಪರಿಹಾರ…

ರಾಜ್ಯ

ಸವದತ್ತಿ ತಾಲೂಕಾ ವಕೀಲರ ಸಂಘದಿಂದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ತಹಶೀಲ್ದಾರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿಅಖಿಲ ಭಾರತ ವಕೀಲರ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿಯ ನೇತೃತ್ವದಲ್ಲಿ ಪ್ರಧಾನ ಮಂತ್ರಿಗಳು ಭಾರತ ಸರ್ಕಾರ, ಸಂಸತಭವನ ನವದೆಹಲಿ ರವರಿಗೆ ಸವದತ್ತಿ ತಾಲೂಕಾ ವಕೀಲರ…

ರಾಜ್ಯ

ವ್ಯಾಪಕ ಮಳೆಯ ಮುನ್ಸೂಚನೆ; ತಮ್ಮ ಕೇಂದ್ರ ಸ್ಥಾನ ಬಿಡದಂತೆ ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಡಿ.ಸಿ. ಆದೇಶ

ಧಾರವಾಡ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, (ರೆಡ್ ಅಲರ್ಟ್) ಬಾರಿ ಮಳೆಯಿಂದ ನೆರೆಹಾವಳಿ, ಜನ ಜಾನುವಾರು, ಜೀವ ಹಾನಿ, ರಸ್ತೆ ಹಾನಿ, ಸೇತುವೆ ಹಾನಿ,…