12 August 2026
Advertisement

ರಾಜ್ಯ

ರಾಜ್ಯ

ಬಳ್ಳಾರಿ ಗರ್ಭಿಣಿ ಮಹಿಳೆಯರು ಸೂಕ್ತ ಚಿಕಿತ್ಸೆ ಪಡೆಯಬೇಕು: ಡಿಹೆಚ್‌ಓ ಡಾ.ವೈ.ರಮೇಶ್‌ಬಾಬು

ಬಳ್ಳಾರಿ ನಗರದ ಬಂಡಿಹಟ್ಟಿ ವ್ಯಾಪ್ತಿಯ ಆಶ್ರಯ ಕಾಲೋನಿಯಲ್ಲಿ ಗರ್ಭಿಣಿ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಸೋಮವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಅವರು ಮಾತನಾಡಿದರು.ಗರ್ಭಿಣಿಯ ಆರೈಕೆಯನ್ನು ಕುಟುಂಬದ…

ರಾಜ್ಯ

ಜಿಲ್ಲಾಡಳಿತದಿಂದ ಕಾಯಕಯೋಗಿ ನುಲಿಯ ಚಂದಯ್ಯ ಜಯಂತ್ಯೋತ್ಸವ

ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ನುಲಿಯ ಚಂದಯ್ಯ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಡಾ.ಬಾಬು…

ರಾಜ್ಯ

ಮಿಷನ್ ವಿದ್ಯಾಕಾಶಿಪರೀಕ್ಷಾ ಫಲಿತಾಂಶ ಸುಧಾರಣೆಯಲ್ಲಿ ಮುಖ್ಯಶಿಕ್ಷಕರ ಮತ್ತು ಪಾಲಕರ ಪಾತ್ರ ಮುಖ್ಯವಾಗಿದೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಕ್ಕಳ ವಿದ್ಯಾರ್ಥಿ ಜೀವನದಲ್ಲಿ ಮುಖ್ಯ ಘಟ್ಟ. ಕಳೆದ ಸಾಲಿನ ಪರೀಕ್ಷಾ ಫಲಿತಾಂಶ ಕಡಿಮೆ ಆಗಿದ್ದು, ಶೇ 74.85 ರಷ್ಟು ಫಲಿತಾಂಶ ಬಂದಿದೆ. ಇದನ್ನು ಸುಧಾರಿಸಿ ಶೇ 100 ರಷ್ಟು…

ರಾಜ್ಯ

ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯ ಪ್ರಯುಕ್ತ ಶಿವ ಶರಣ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ ಪುಷ್ಪಾಚನೆ ಸಲ್ಲಿಸಿದರು.

ಧಾರವಾಡ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾದ ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯ ಪ್ರಯುಕ್ತ ಶಿವ ಶರಣ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಗೀತಾ…

ರಾಜ್ಯ

ಬೆಟಗೇರಿ:ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರೇಶ್ವರ ದೇವರ ಮತ್ತು ಭದ್ರಕಾಳಿ ಮಾತೆ ಮೂರ್ತಿಗಳ ಪಲ್ಲಕ್ಕಿ ಉತ್ಸವ ನಡೆಯಿತು.

ವಿಜೃಂಭನೆಯಿಂದ ನಡೆದ ಬೆಟಗೇರಿ ವೀರಭದ್ರೇಶ್ವರ ಜಾತ್ರಾಮಹೋತ್ಸವಪುರವಂತರ ಭಕ್ತಿಯ ಪರಾಕಷ್ಟೇ ಪ್ರದರ್ಶನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ಗಣ್ಯರಿಗೆ ಸತ್ಕಾರಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ…

ರಾಜ್ಯ

2.89 ಕೋಟಿ ರೂಪಾಯಿ ಲಾಭಗಳಿಸಿದ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್

ಬೆಂಗಳೂರು, ಸಹಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಬೆಂಗಳೂರಿನ ಬಸವನಗುಡಿಯ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್, ಈ ಬಾರಿಯೂ ಲಾಭದತ್ತ ಸಾಗಿದ್ದು, ಒಟ್ಟಾರೆ 2.89 ಕೋಟಿ ರೂಪಾಯಿ ನಿವ್ವಳ…

ರಾಜ್ಯ

ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಿ ಪತ್ರ ಚಳುವಳಿಗೆ ಸಚಿವ ತಂಗಡಗಿ ಚಾಲನೆ

ಕೊಪ್ಪಳ: ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋತ್ ಅವರು ಪಕ್ಷಪಾತ ಮಾಡುತ್ತಿದ್ದು, ಅವರು ತಮ್ಮ ಪೂರ್ವಾಶ್ರಮದ ಪಕ್ಷ ಮತ್ತು ತಮಗೆ ಅಂತಹ ಹುದ್ದೆ ಕೊಟ್ಟ ಬಿಜೆಪಿ ಪಕ್ಷದ ಬಗ್ಗೆ ಒಲವು ಇಟ್ಟುಕೊಂಡಿದ್ದಾರೆ ಆದ್ದರಿಂದ ಕೂಡಲೇ…

ರಾಜ್ಯ

ಬೆಟಗೇರಿ:ಎರಡು ಕರುಗಳಿಗೆ ಜನ್ಮ ನೀಡಿದ ಹಸು ಮತ್ತು ಕರುಗಳ ಜೋತೆಗೆ ಬಸವರಾಜ ಶಿವಲಿಂಗಪ್ಪ ಮುಧೋಳ

ಅವಳಿ-ಜವಳಿ ಕರುಗಳಿಗೆ ಜನ್ಮ ನೀಡಿದ ಆಕಳು.!ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ರೈತ ಶಿವಲಿಂಗಪ್ಪ ಕಲ್ಲಪ್ಪ ಮುಧೋಳ ಅವರು ಸಾಕಿದ ಎಚ್‌ಎಫ್ ತಳಿಯ ಆಕಳು ಇತ್ತೀಚೆಗೆ ಎರಡು(ಅವಳಿ-ಜವಳಿ)ಕರುಗಳಿಗೆ ಜನ್ಮ ನೀಡಿ ನೋಡುಗರಲ್ಲಿ ಆಶ್ಚರ್ಯ ಮೂಡಿಸಿದೆ.…

ರಾಜ್ಯ

ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆ.19 ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ.ಆ.19ರಂದು ಬೆಳಗ್ಗೆ 6ಗಂಟೆಗೆ ಸ್ಥಳೀಯ…

ರಾಜ್ಯ

ರಾಮದುರ್ಗ ಪಟ್ಟಣದಲ್ಲಿ ಅಡುಗೆ ಅನಿಲಕ್ಕೆ ಪರದಾಟ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಬದಾಮಿ ರಸ್ತೆಯಲ್ಲಿ ಇರುವ ರೇಣುಕಾ ಟೆಂಡರ್ಸ್ (HP GAS) ಒಂದೇ ಗ್ಯಾಸ್‌ ಏಜೆನ್ಸಿಯಿಂದ ಪೂರೈಕೆ; ಒಂದು ತಿಂಗಳಿಂದ ಸಮಸ್ಯೆ ಎಚ್ ಪಿ ಗ್ಯಾಸ್‌ ಏಜೆನ್ಸಿ ಮುಂದೆ ಸಿಲಿಂಡರ್…