12 August 2026
Advertisement

ರಾಜ್ಯ

ರಾಜ್ಯ

ಅನರ್ಹರು ಪಡೆದ ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಲು ಆಗಸ್ಟ್ 31 ಕೊನೆಯ ದಿನ: ತಪ್ಪಿದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ.

ಧಾರವಾಡ ಆದ್ಯತಾ ಕುಟುಂಬ ಪಡಿತರ ಚೀಟಿ ಬಿಪಿಎಲ್ ಹೊಂದಿರುವ ಮಾನದಂಡಗಳ ಕುರಿತು ಮಾರ್ಚ 25, 2017 ರಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತಿಳಿಸಿರುವಂತೆ, ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ,…

ರಾಜ್ಯ

ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕಾಗಿ ವಿಕಲಚೇತನರ ಇಲಾಖೆಯಿಂದ ಅರ್ಜಿ ಆಹ್ವಾನ

ಆಗಸ್ಟ್ 14: ಭಾರತ ಸರ್ಕಾರವು ಪ್ರಿ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಶಿಕ್ಷಣ ಪಡೆಯುವಂತಹ ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ಆಗಸ್ಟ್ 31, 2024 ರೊಳಗಾಗಿ ಮತ್ತು ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್…

ರಾಜ್ಯ

ಪ್ರಧಾನಮಂತ್ರಿಗಳ ಹೊಸ 15 ಅಂಶ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

ದಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ವಹಿಸಿ, ಮಾತನಾಡಿದರು. ಕೆಲವು…

ರಾಜ್ಯ

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಜಿಲ್ಲಾಡಳಿತದಿಂದ ಐತಿಹಾಸಿಕ ಬೆಟ್ಟ ಹತ್ತುವ ಕಾರ್ಯಕ್ರಮ

ಬಳ್ಳಾರಿ ಹರ್ ಘರ್ ತಿರಂಗಾ ಅಭಿಯಾನದಂ ಅಂಗವಾಗಿ ಮಂಗಳವಾರ ಜಿಲ್ಲಾಡಳಿತ ವತಿಯಿಂದ ನಗರದ ಐತಿಹಾಸಿಕ ಬೆಟ್ಟದ ಮೇಲೆ ಹಮ್ಮಿಕೊಂಡಿದ್ದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಭಾಗವಹಿಸಿ ಅವರು ಮಾತನಾಡಿದರು.ಭಾರತ ದೇಶದ…

ರಾಜ್ಯ

ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ

ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ-2024’ ಕಾರ್ಯಕ್ರಮಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಮಾಜಿ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಸಿದ್ದರಾಮ ಕಲ್ಮಠ ಚಾಲನೆ ನೀಡಿ ಅವರು…

ರಾಜ್ಯ

ಮನೆ ಹಾನಿಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅತಿವೃಷ್ಠಿ/ಪ್ರವಾಹ ಉಂಟಾಗಿದ್ದು, ಹಾನಿಗೊಳಗಾದ…

ರಾಜ್ಯ

ಉತ್ತರ ಕರ್ನಾಟಕ‌ ಭಾಗದ ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ: ಡಾ.ಕೆ.ವಿ.ರಾಜೇಂದ್ರ

ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಜರುಗಿದ ಬೆಳಗಾವಿಯ ಪ್ರಯಾಣ,‌ ಪ್ರವಾಸೋದ್ಯಮ‌ ಮತ್ತು ಆತಿಥ್ಯ ಮದ್ಯಸ್ಥಿಕೆಗಾರರೊಂದಿಗೆ ಜರುಗಿದ ಸಂವಾದ ಕಾರ್ಯಕ್ರಮವನ್ನು ಪ್ರವಾಸೋದ್ಯಮ‌ ಇಲಾಖೆ ನಿರ್ದೇಶಕ ಡಾ.ಕೆ.ವಿ. ರಾಜೇಂದ್ರ ಉದ್ಘಾಟಿಸಿ ಅವರು‌ ಮಾತನಾಡಿದರು. ಬೆಳಗಾವಿ…

ರಾಜ್ಯ

ಬನಶಂಕರಿದೇವಿ ಸಮುದಾಯ ಭವನದ ನೂತನ ಕಟ್ಟಡವನ್ನು ಕಾಂಗ್ರೆಸ್ ಮುಖಂಡ ಪ್ರದೀಪ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಣಕಾರ ಪೇಟೆಯಲ್ಲಿ ಶನಿವಾರದಂದು ಶ್ರೀ ಬನಶಂಕರಿದೇವಿ ಸಮುದಾಯ ಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭÀವನ್ನು ಕಾಂಗ್ರೆಸ್ ಮುಖಂಡ ಪ್ರದೀಪ ಪಟ್ಟಣ ಉದ್ಘಾಟಿಸಿ ಮಾತನಾಡಿದರು. ನಮ್ಮ ತಂದೆ ತಾಯಿ…

ರಾಜ್ಯ

ಲೈಸೆನ್ಸ್ ಇಲ್ಲದೇ ವ್ಯಾಪಾರ ವಹಿವಾಟು ಅಪರಾಧ; ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ

ರಾಯಚೂರು ನಗರದ ಎಲ್ಲಾ ವಹಿವಾಟು ಉದ್ಯಮಿಗಳು ತಾವು ಮಾಡುತ್ತಿರುವ ವ್ಯಾಪಾರದ ಅಂಗಡಿಗಳ ಕಡ್ಡಾಯವಾಗಿ ಲೈಸೆನ್ಸ್ನ್ನು ಪಡೆಯಬೇಕು. ತಪ್ಪಿದ್ದಲ್ಲಿ ಕರ್ನಾಟಕ ಮುನ್ಸಿಪಲ್ ಕಾಯ್ದೆ 257ನೇ ಪ್ರಕರಣದಡಿ ತಮ್ಮ ವಿರುದ್ಧ ಮಾನ್ಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು.…

ರಾಜ್ಯ

ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆ

ಬೆಳಗಾವಿ ಜಿಲ್ಲೆ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆ, ಪಿಎಂ ವಿಶ್ವಕರ್ಮ ಹಾಗೂ ಪಿಎಂ ಸ್ವ – ನಿಧಿ ವಿಷಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜರುಗಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ…