ಡಾ.ಬಿ.ಆರ್. ಅಂಬೇಡ್ಕರ್ ಜೀವನ ಸಿದ್ಧಾಂತ ಅಳವಡಿಸಿಕೊಳ್ಳಿ: ಉಪಮಹಾಪೌರ ಹನುಮಂತ ಕೊಂಗಾಲಿ
ಬೆಳಗಾವಿ ಡಾ.ಬಿ.ಆರ್. ಅಂಬೇಡ್ಕರ್ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ಉಪ ಮಹಾಪೌರರಾದ ಹನುಮಂತ ಕೊಂಗಾಲಿ ಅವರು ನುಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ…
