12 August 2026
Advertisement

ರಾಜ್ಯ

ರಾಜ್ಯ

ಬೆಟಗೇರಿ:ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಿತು.

ಬೆಟಗೇರಿ:ಶ್ರೀದೇವಿಯ ಮೇಲೆ ನಂಬಿಕೆ ಇಟ್ಟು ನಡೆದುಕೊಂಡವರ ಇಷ್ಟಾರ್ಥಗಳನ್ನು ಇಡೇರಿಸುತ್ತಾಳೆ. ಶ್ರೀದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ…

ರಾಜ್ಯ

ಲೋಕ್ ಅದಾಲತ್: ಪ್ರಕರಣಗಳು ಇತ್ಯರ್ಥ

ಮುದ್ದೇಬಿಹಾಳ: ಶನಿವಾರ ನಡೆದ ನ್ಯಾಯಾಲಯದ ಸಂಕೀರ್ಣದಲ್ಲಿ ಲೋಕ ಅದಾಲತ್‌ನಲ್ಲಿ ಮೂರು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು 7741 ಬಾಕಿ ಇರುವ ಪ್ರಕರಣಗಳಲ್ಲಿ 2316 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 1533 ಪ್ರಕರಣಗಳನ್ನು ರಾಜಿ…

ರಾಜ್ಯ

ಲೋಕ ಅದಾಲತ್; 1.53 ಲಕ್ಷ ಪ್ರಕರಣ ಇತ್ಯರ್ಥ: ನ್ಯಾಯಮೂರ್ತಿ ಅಣ್ಣಯ್ಯ ಮಾಹಿತಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಾಂಪತ್ಯ ಜೀವನ ಅಂತ್ಯಗೊಳಿಸಲು ಮುಂದಾಗಿದ್ದ ಎರಡು ಜೋಡಿಗಳು ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ರಾಜಿ ಮಾಡಿಕೊಂಡು ತಮ್ಮ ದಾಂಪತ್ಯ ಜೀವನ ಮುಂದುವರೆಸುವ ನಿರ್ಧಾರ ಕೈಗೊಂಡರು. ನ್ಯಾಯಾಧೀಶರ ಬುದ್ಧಿಮಾತಿಗೆ ಸಹಮತ…

ರಾಜ್ಯ

ಜನರ ಅನುಕೂಲಕ್ಕಾಗಿ ನೂತನ ತೆರಿಗೆ ನೀತಿ ಜಾರಿ: ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್

ಆಲ್ ಇಂಡಿಯಾ ಫೆಡರೇಶನ್ ಆಫ್ ಟ್ಯಾಕ್ಸ್ ಪಾರ್ಟಿಸಿಪೆನ್ಸರ್ ಸಮ್ಮೇಳನ ನೂತನ ಅಧ್ಯಕ್ಷರಾಗಿ ಎಸ್ . ವೆಂಕಟರಮಣಿ ಅಧಿಕಾರ ಸ್ವೀಕಾರ ಬೆಂಗಳೂರು ಡಿಸೆಂಬರ್ 13: ಹೊಸ ತೆರಿಗೆ ಕಾಯ್ದೆ ಜಾರಿಗೆ ತರುತ್ತಿದ್ದು, ಇದರಲ್ಲಿ ಪಾರದರ್ಶಕತೆ…

ರಾಜ್ಯ

ಬಸವೇಶ್ವರ, ವೀರಭದ್ರೇಶ್ವರ, ಸಾಲಾಪುರ ಏತ ನೀರಾವರಿ ಯೋಜನೆಗಳ ಕುರಿತು ಸಿಎಂ ಸಭೆ

ಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆ.…

ರಾಜ್ಯ

ಎಸ್.ಎಸ್. ಎಲ್.ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಶಿಬಿರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರಗತಿ ಸಭಾ ಭವನದಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಬ್ಯಾಂಕ್ ಆಪ್ ಬರೋಡಾ ಸಂಯುಕ್ತ ಆಶ್ರಯದಲ್ಲಿ ಇತ್ತಿಚೆಗೆ…

ರಾಜ್ಯ

ಚಿಲಮುರು ಗ್ರಾಮದಲ್ಲಿ ಅಗ್ನಿವೀರ ಸೈನಿಕರಾಗಿ ಒಂದೇ ತಿಂಗಳಲ್ಲಿ ಏಳು ಜನ ಆಯ್ಕೆ

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಚಿಲಮೂರ ಗ್ರಾಮದಲ್ಲಿ ನಡೆ ದಂತಹ ವಿಷಯ, ಸಹಜವಾಗಿ ಯಾವುದೇ ಇಲಾಖೆಯಲ್ಲಿ ನೌಕರಿ ಸೇರುವುದು ಒಂದು ಅಥವಾ ಎರಡು ಮೂರು ಹುದ್ದೆಗಳು ಹಂತಹಂತವಾಗಿ ನಡೆಯಬಹುದು, ಆದರೆ ಒಂದೇ ಗ್ರಾಮದ…

ರಾಜ್ಯ

ಮಾನವ ಹಕ್ಕು ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ ನ್ಯಾಷನಲ್ ಹ್ಯೂಮನ್ ರೈಟ್ಸ್ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಹಯೋಗದಲ್ಲಿ ಮಾನವ ಹಕ್ಕು ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು…

ರಾಜ್ಯ

ಭಾಗ್ಯನಗರದಲ್ಲಿ ಕುಡಿಯುವ ನೀರಿನ ಪೈಪ್‌ ಲೈನ್ ಹಾನಿಗೊಳಿಸಿದ ಕಿಡಿಗೇಡಿಗಳು

ಹೊಸ ಪೈಪ್ ಲೈನ್ ಹಾಕಿದ ಮರುದಿನವೇ ಕಿಡಿಗೇಡಿಗಳು ಪೈಪ್ ಗೆ ಹಾನಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಾರ್ಡ್ ನಂಬರ್ 23 ರಲ್ಲಿ ಭಾಗ್ಯನಗರದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಪೈಪ್ ಒಂದು…

ರಾಜ್ಯ

ಬೆಳಗಾವಿಯ ಸುವರ್ಣಸೌಧ ಅಂಗಳದಲ್ಲಿ ಐತಿಹಾಸಿಕ ಖಾದಿ ರಾಷ್ಟ್ರಧ್ವಜದ ಅನಾವರಣ

ಬೆಳಗಾವಿ ಸುವರ್ಣಸೌಧದ ಪಶ್ವಿಮ ದ್ವಾರದಲ್ಲಿ ರಾಷ್ಡ್ರದ ಎರಡನೇ ಅತಿ ದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಡಿ.9ರಂದು ಚರಕ ತಿರುಗಿಸುವ ಮೂಲಕ ಅನಾವರಣಗೊಳಿಸಿದರು. 75 ಅಡಿ ಉದ್ದ ಹಾಗೂ 55 ಅಡಿ…