12 August 2026
Advertisement

ರಾಜ್ಯ

ರಾಜ್ಯ

ಸವದತ್ತಿ ಯಲ್ಲಮ್ಮ ಗುಡ್ಡಕ್ಕೆಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿಭೇಟಿ ನೀಡಿ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರಿಶೀಲಿಸಿದರು.

ಬೆಳಗಾವಿ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ ಅವರು ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ಶುಕ್ರವಾರ ಭೇಟಿ ನೀಡಿ ನಿಗಮದ ವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರಿಶೀಲಿಸಿದರು. ಮಳಿಗೆಗಳ ಹಂಚಿಕೆ ಕುರಿತು ದೇವಸ್ಥಾನದ…

ರಾಜ್ಯ

ಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್ ಸಲಹೆ

ನ್ಯಾಯಮಿತ್ರ ಸಹಕಾರಿ ಸಂಘದ ಬೆಳಿ ಮಹೋತ್ಸವವಕೀಲರಿಗೆ ವಸತಿ ನಿವೇಶನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಭೂಮಿ ಮಂಜೂರು ಮಾಡಿ ಬೆಂಗಳೂರು ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ…

ರಾಜ್ಯ

ಸರ್ಕಾರಿ ಪ್ರೌಢಶಾಲೆ ಕಗಧಾಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ ಎ ಖಾಜಿ

ಪ್ರತಿ ಶಾಲೆಯ ಕಟ್ಟಕಡೆಯ ವಿದ್ಯಾರ್ಥಿ ಉತ್ತಮ ಶಿಕ್ಷಣ ಮತ್ತು ಫಲಿತಾಂಶ ಪಡೆಯುವುದು ಪ್ರತಿ ಶಾಲೆಯ ಮತ್ತು ಪ್ರತಿ ಶಿಕ್ಷಕರ ಉದ್ದೇಶವಾಗಿರಬೇಕು.ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ಆಧರಿಸಿ ವಿಶೇಷ ಕ್ರಿಯಾ ಯೋಜನೆ ತಯಾರಿಸಿ ಬೋಧನೆ…

ರಾಜ್ಯ

ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಸಂಘಕ್ಕೆ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ ಯಾದವಾಡ ನೇಮಕ

ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಕಾರ್ಯನಿರತರ ಸಂಘದ ಪದಾಧಿಕಾರಿಗಳ ಸಭೆಯು ಗುರುವಾರ ಬಾಗಲಕೋಟ ನಗರದಲ್ಲಿರುವ ಸಂಘದ ಕಾರ್ಯಾಲಯದಲ್ಲಿ ಜರುಗಿತು. ಸಭೆಯಲ್ಲಿ ಸಂಘದ ಸರ್ವ ಪದಾಧಿಕಾರಿಗಳು ಸೇರಿ ಒಮ್ಮತದಿಂದ ಪತ್ರಕರ್ತ ಎಂ ಕೆ ಯಾದವಾಡ ಅವರನ್ನು…

ರಾಜ್ಯ

ಹಾಸನಾಂಬ ದೇವಿ ಜಾತ್ರಾ ಮಹೋತ್ಸವದಲ್ಲಿ 25.59 ಕೋಟಿ ಆದಾಯ

ಹಾಸನ ಶ್ರೀ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಅ.09 ರಿಂದ ಅ.23 ರವರೆಗೆ ನಡೆದಿದ್ದು 25,59,87,327 ಕೋಟಿ ರೂ ಆದಾಯ ಸಂಗ್ರಹವಾಗಿದೆ ಎಂದು ಶ್ರೀ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ…

ರಾಜ್ಯ

ರಾಮದುರ್ಗ ತಾಲೂಕಿನ ಸುರೇಬಾನ, ಮುಳ್ಳೂರು ಗ್ರಾಮದಲ್ಲಿ ಹೆಚ್ಚಿದ ಮಟ್ಕಾ ದಂಧೆ…!

ಮಟ್ಕಾದಿಂದ ಅನೇಕ ಕುಟುಂಬಗಳು ಬೀದಿ ಪಾಲಾದರೆ, ಕೆಲ ಯುವಕರು ಮಟ್ಕಾದಿಂದ ಹಣ ಕಳೆದುಕೊಂಡು ಊರು ಬಿಟ್ಟು ಹೋಗಿರುವ ಉದಾಹರಣೆಗಳು ಇವೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ, ಮುಳ್ಳೂರು ಭಾಗದಲ್ಲಿನಡೆಯುತ್ತಿರುವ ಮಟ್ಕಾ ದಂಧೆಗೆ…

ರಾಜ್ಯ

ಬಿಮ್ಸ್ ಆಸ್ಪತ್ರೆಗೆ ಪ್ರಾದೇಶಿಕ ಆಯುಕ್ತೆ‌ ಜಾನಕಿ ಭೇಟಿ: ಅಧಿಕಾರಿಗಳ ಸಭೆ.

ಬೆಳಗಾವಿ ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರು ಮತ್ತು ಅಸಹಾಯಕರು. ಅವರಿಗೆ ಉತ್ತಮವಾದ ಚಿಕಿತ್ಸೆ ಜೊತೆಗೆ ಆರೈಕೆಯು ನಮ್ಮೆಲ್ಲರ ಮೊದಲ ಆದ್ಯತೆಯಾಗಿದ್ದು, ಅವರಿಗೆ ನೀಡುವ ಚಿಕಿತ್ಸೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಬಿಮ್ಸ್…

ರಾಜ್ಯ

ಅಕ್ರಮ ಮಣ್ಣು ತುಂಬುವವರಿಂದ ಪತ್ರಕರ್ತರಿಗೆ ಕೊಲೆ ಬೆದರಿಕೆ ಅವಾಜ್ ಹಾಕಿದ ಚೆನ್ನಪ್ಪ ಗುದ್ದಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ದಿನಾಂಕ. 12/10/2025 ರಂದು ಮಧ್ಯಾಹ್ನ 12 ಗಂಟೆ 25 ನಿಮಿಷಕ್ಕೆ ಸುರೇಬಾನ ಪೊಲೀಸ್ ಠಾಣೆಯ ಸಿಬ್ಬಂದಿಗೆ ಮುಳ್ಳೂರು ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ತುಂಬುವುದರ ಬಗ್ಗೆ…

ರಾಜ್ಯ

ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ.

ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತಿದ್ದು, ಇನ್ನುಮುಂದೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ಗುರುವಾರ ನಡೆದ…

ರಾಜ್ಯ

ಪತ್ರಕರ್ತ ಬಸವರಾಜ ಕಾನಗೊಂಡ ಅಪಘಾತ ಅಲ್ಲ! ಇದೊಂದು ಕೊಲೆ

ಜಮಖಂಡಿ ತಾಲೂಕಿನ ಮಧುರ ಖಂಡಿ ಗ್ರಾಮದ ಬಳಿ ಪತ್ರಕರ್ತ ಬಸವರಾಜ ಕಾನಗೊಂಡ ಅಪಘಾತ ಅಲ್ಲ, ಇದೊಂದು ಕೊಲೆ ಎನ್ನುವುದು ಖಚಿತ ಪಡಿಸಿಕೊಂಡು 24 ಗಂಟೆಯಲ್ಲಿ ಪೋಲಿಸರು ಪತ್ತೆ ಮಾಡಿ. ಪಡಿತರ ಅಕ್ಕಿಯ ಅಕ್ರಮ…