ಧಾರವಾಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಣೆ
ಧಾರವಾಡ : 2025-26 ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಲಾಯಿತು.ಅಪರ ಜಿಲ್ಲಾಧಿಕಾರಿ ಗೀತಾ. ಸಿ.ಡಿ. ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಮಾತನಾಡಿದರು. ತಮ್ಮ ಶಾಲಾ ದಿನಗಳಲ್ಲಿ…
