12 August 2026
Advertisement

ರಾಜ್ಯ

ರಾಜ್ಯ

ಕೆಎಲ್ಇ ಸಂಸ್ಥೆಯ ಎಸ್ ಕೆ ಹೈಸ್ಕೂಲ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹನವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ ಕೆ ಹೈಸ್ಕೂಲ್ ಆವರಣದಲ್ಲಿ ತಾಲೂಕಾಡಳಿತ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹನವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ…

ರಾಜ್ಯ

ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ 79ನೇ ಸ್ವಾತಂತ್ಯ್ರೋತ್ಸವನ್ನು ಆಚರಿಸಲಾಯಿತು.

ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ 79ನೇ ಸ್ವಾತಂತ್ಯ್ರೋತ್ಸವನ್ನು ಆಚರಿಸಲಾಯಿತು. ಹಿರಿಯ ನ್ಯಾಯಮೂರ್ತಿ ಎಸ್. ಸುನೀಲ್‍ದತ್ ಯಾದವ್ ರವರು ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದರು.ಇದೆ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ…

ರಾಜ್ಯ

ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜನ್ಮದಿನಾಚರಣೆಯನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಯಿತು.

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಂಭಾಂಗಣದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ,…

ರಾಜ್ಯ

79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಅವರು ಧ್ಯಜಾರೋಹಣ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾ ನ್ಯಾಯಾಲಯಗಳ ಆವರಣದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರದಾ,ನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ…

ರಾಜ್ಯ

ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು.

ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ಮಕ್ಕಳು ದೇಶಕ್ಕಾಗಿ…

ರಾಜ್ಯ

ನ್ಯಾಯಾಲಯದ ಸಂಕೀರ್ಣ ಸವದತ್ತಿಯಲ್ಲಿ ಪತ್ರಿಕಾಗೋಷ್ಠಿಯನ್ನು ಹವ್ಮಿುಕೊಳ್ಳಲಾಗಿತ್ತು

ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರಾದ ಸಿದ್ದರಾಮ ರವರು ಬೆಳಗಾವಿಯ ಖಾಯಂ ಜನತಾ ನ್ಯಾಯಾಲಯದ ಕಾರ್ಯ ವಿಧಾನದ ಹಾಗೂ ವೈಶಿಷ್ಟ್ಯ ಬಗ್ಗೆ ಮಾತನಾಡಿ ಪ್ರಕರಣವೊ‍ಂದರ ಎರಡು ಪಕ್ಷಗಳವರು ರಾಜೀ ಸಂಧಾನ ಮಾಡಿಕೊಳ್ಳುವಲ್ಲಿ ಅಧ್ಯಕ್ಷರು ಹಾಗೂ…

ರಾಜ್ಯ

ಧಾರವಾಡದ ಎನ್‍ಸಿಸಿ ಬಟಾಲಿಯನ್‍ನಿಂದ ಏಕತಾ ಓಟ, ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಧಾರವಾಡ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 24 ಕರ್ನಾಟಕ ಬಟಾಲಿಯನ್ ಕಮಾಂಡಿಂಗ್ ಆಫೀಸರ್ ಕರ್ನಲ್ ಅನೂಪ್ ರಾಷಲ್ ಗಾಂವಕರ, 5 ಗಲ್ರ್ಸ್ ಬಟಾಲಿಯನ್ ಲೆಫ್ಟನೆಂಟ್ ಕರ್ನಲ್ ಸುಜನ ರಾಯ್, ಎಓ ಲೆಫ್ಟನೆಂಟ್ ಕರ್ನಲ್ ವೈ.ಎಸ್.ರನಾವತ್…

ರಾಜ್ಯ

ಯಲ್ಲಮ್ಮನ ದೇವಸ್ಥಾನದ ಹುಂಡಿಗಳಲ್ಲಿ ಮಳೆ ನೀರು ಜಲಾವೃತವಾಗಿದ್ದ ಕಾಣಿಕೆ ಹುಂಡಿಗಳನ್ನ ಓಪನ್ ಮಾಡಿ ನೋಟುಗಳನ್ನ ಹೊರಗೆ ತೆಗೆದು ಒಣ ಹಾಕಿದ್ದಾರೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಿಂದಾಗಿ ಸವದತ್ತಿ ಯಲ್ಲಮ್ಮ ದೇವಾಲಯದ ಗರ್ಭಗುಡಿಗೆ ನೀರು ಹೋಗಿತ್ತು . ಅಲ್ಲಿ ಇದ್ದಂತ ಕಾಣಿಕೆ ಹುಂಡಿಗಳು ನೀರಿನಿಂದ ತುಂಬಿದ್ದವು.…

ರಾಜ್ಯ

15ನೇ ವರ್ಷದ ಶ್ರಾವಣ ಮಾಸದ ನಿಮಿತ್ಯ ಕೋಟಿಜಪಯಜ್ಞ ಹಾಗೂ 7ನೇ ಮಹಾ ರಥೋತ್ಸವ ಅಗಸ್ಟ್ 18ರಂದು ಜರಗಲಿದೆ.

ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಉಗಲವಾಟ ಗ್ರಾಮದ ಸುಕ್ಷೇತ್ರ ತೀರ್ಥಬಸವೇಶ್ವರ ದೇವಸ್ಥಾನ ರಾಮತೀರ್ಥದ 15ನೇ ವರ್ಷದ ಶ್ರಾವಣ ಮಾಸದ ನಿಮಿತ್ಯ ಕೋಟಿಜಪಯಜ್ಞ ಹಾಗೂ 7ನೇ ಮಹಾ ರಥೋತ್ಸವ ಅಗಸ್ಟ್ 18ರಂದು ಜರಗಲಿದೆ. ಈ…

ರಾಜ್ಯ

ವಿಜಯ ಸೇನಾ ಸಮಿತಿಯಿಂದ ಹಮ್ಮಿಕೊಂಡ ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮಕ್ಕೆ ಸಿಪಿಐ ವಿನಾಯಕ ಬಡಿಗೇರ ಚಾಲನೆ ನೀಡಿದರು.

ಜನರ ಸಮಸ್ಯೆಗಳಿಗೆ ಸದಾ ಮಿಡಿಯುತ್ತಿರುವ ಹಾಗೂ ಅವುಗಳನ್ನು ಪರಿಹರಿಸುವಲ್ಲಿ ಸಾಮಾಜಿಕ ಸೇವೆ ಮಾಡುವಲ್ಲಿ ಪ್ರಾಮಾಣಿಕತೆಯಿಂದ ಶ್ರಮಿಸುತ್ತಿರುವ ರಾಮದುರ್ಗದ ವಿಜಯ ಸೇನಾ ಸಮಿತಿ, ಉಚಿತವಾಗಿ ಹೆಲ್ಮೆಟ್ ವಿತರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ…