12 August 2026
Advertisement

ರಾಜ್ಯ

ರಾಜ್ಯ

ಬೆಟಗೇರಿ ಗ್ರಾಮದ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

ಬೆಟಗೇರಿ: ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು.ಗೋಕಾಕ…

ರಾಜ್ಯ

ಚುಂಚನೂರು ಬಸವೇಶ್ವರ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶ್ರೀ ಬಸವೇಶ್ವರ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಶಾಲಾ ಶಿಕ್ಷಕರು ಹಾಗೂ ಮಕ್ಕಳು…

ರಾಜ್ಯ

ಪರಿಶಿಷ್ಟ ಜಾತಿ  ಪರಿಶಿಷ್ಟ ಪಂಗಡಗಳ ಜನರ ಹಕ್ಕು ಸಂರಕ್ಷಣಾ ಸಭೆ

ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ  ಪರಿಶಿಷ್ಟ ಪಂಗಡಗಳ ಜನರ ಹಕ್ಕು ಸಂರಕ್ಷಣಾ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ವಹಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನರ…

ರಾಜ್ಯ

ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯ ಮುಂದೆ ಎಲ್ಲೆಂದರಲ್ಲಿ ಕಸದ ರಾಶಿ : ರೋಗ ಹರಡುವ ಸಾಧ್ಯತೆ

ರಾಮದುರ್ಗ ಪಟ್ಟಣದ ಆಂಜನೇಯ ನಗರದಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮುಂದೆ ಎಲ್ಲಿಂದರಲ್ಲಿ ಕಸ ಚಲ್ಲಿರುವ ದೃಶ್ಯ ಕಂಡು ಬರುತ್ತದೆ…

ರಾಜ್ಯ

ರಾಮದುರ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದ ನಾಡಕಚೇರಿ ಪಕ್ಕದಲ್ಲಿ ರಾಮದುರ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಮಾತನಾಡಿದ…

ರಾಜ್ಯ

ಭ್ರಷ್ಟಾಚಾರ ನಿರ್ಮೂಲನೆ ಕುರಿತು ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರಗಿದ ಭ್ರಷ್ಟಾಚಾರ ನಿರ್ಮೂಲನೆ ಕುರಿತು…

ರಾಜ್ಯ

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ 31 ದಿನದಲ್ಲಿ 3.38 ಕೋಟಿ ಕಾಣಿಕೆ

ಕರ್ನಾಟಕ, ಆಂಧ್ರಪ್ರದೇಶದ ಮಂತ್ರಾಲಯ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 31 ದಿನದಲ್ಲಿ 3.38 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕರ್ನಾಟಕ, ಆಂಧ್ರಪ್ರದೇಶದ ಶಕ್ತಿ ಯೋಜನೆ…

ರಾಜ್ಯ

ಖಾನಪೇಠ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಲೀಜ್ ಪಡೆದ ಪ್ಯಾರಿ ಶುರ‍್ಸ್ನ ಕಬ್ಬು ನುರುಸುವಿಕೆ ಹಂಗಾಮಿಗೆ ಆಡಳಿತ ಮಂಡಳಿ ಹಾಗೂ ಪ್ಯಾರಿ ಅಧಿಕಾರಿಗಳಿಂದ ಚಾಲನೆ ನೀಡಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠ ಶ್ರೀ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆಯ ಲೀಜ್ ಪಡೆದ ಇಐಡಿ ಪ್ಯಾರಿ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರಧೀಪನ ಚಾಲನಾ ಕಾರ್ಯಕ್ರಮದಲ್ಲಿ ಮಾಜಿ…

ರಾಜ್ಯ

ರಾಮದುರ್ಗ ಪಟ್ಟಣದ ಬಸವ ಕಲ್ಯಾಣ ಮಂಟಪದಲ್ಲಿ ಜರುಗಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಇಲಾಖೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹಲಗತ್ತಿ ಬೈಪಾಸ್ ರಸ್ತೆಯಲ್ಲಿನ ಬಸವಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಇಲಾಖೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವನ್ನು ಶ್ರೀ ಧನಲಕ್ಷಿö್ಮÃ ಸಹಕಾರಿ…

ರಾಜ್ಯ

ರಾಜ್ಯೋತ್ಸವ ಸಂದರ್ಭದಲ್ಲಿ ಕರಾಳ ದಿನ ಆಚರಣೆಗೆ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಪುಂಡರಿಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಕರ್ನಾಟಕ ರಕ್ಷಾಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಎಂಇಎಸ್ ಪುಂಡರು ಕರಾಳ ದಿನಾಚರಣೆ ಆಚರಿಸುವ ಬಗ್ಗೆ ಸಿದ್ಧತೆ ನಡೆಸುತ್ತಿರುವ ಕುರಿತು ಸುಳಿವು ದೊರೆಯುತ್ತಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅವಕಾಶ…