ರಾಜೀವ್ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್ಗೂ ನಿಂದಿಸಿದ್ದನಾ ‘ಕೈ’ ಮುಖಂಡ?
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದಿಸಿದ್ದ ಎನ್ನಲಾಗಿದ್ದು,…
