ವಿಜಯಲಕ್ಷ್ಮೀ ದೇವಿ ಇವರಮಾರ್ಗದರ್ಶನದಲ್ಲಿ ಬೆಳಗಾವಿಯ ಎಲ್ಲ ನ್ಯಾಯಾಲಯಗಳಲ್ಲಿ ಮಾರ್ಚ್ 9ರಂದು ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗಾವಿ : ರಾಷ್ಟ್ರೀಯಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಮೇರೆಗೆ ವೈವಾಹಿಕ, ಕೌಟುಂಬಿಕ ಮತ್ತು ಪಾಲುವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು,ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು,ಮೋಟಾರ ವಾಹನ ಅಪಘಾತ ಪರಿಹಾರಕ್ಕೆಸಂಬಂಧಪಟ್ಟ ಪ್ರಕರಣಗಳು, ಕಂದಾಯಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯರಾಜಿಯಾಗು ಪ್ರಕರಣಗಳ ಕುರಿತು ಹಾಗೂನ್ಯಾಯಾಲಯಗಳಲ್ಲಿ ತನಿಕೆಗೆ ಬಾಕಿ ಇರುವಪ್ರಕರಣಗಳ ಕುರಿತು ಬೆಳಗಾವಿ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಗೌರವಾನ್ವಿತಎಲ್. ವಿಜಯಲಕ್ಷ್ಮೀ…

Read More

ವಿಜಯಪುರದಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿರಾಮ ಮಂದಿರದಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿ 22ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಘೋಷಿಸಿದೆ.

ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರದಉದ್ಘಾಟನೆ ಹಿನ್ನೆಲೆಯಲ್ಲಿ ವಿಜಯಪುರದ ಖಾಸಗಿಆಸ್ಪತ್ರೆಯೊಂದು ಗುರುವಾರದಿಂದ (ಜ.18) ಜನವರಿ 22ರವರೆಗೆಉಚಿತ ಹೆರಿಗೆ ಮಾಡಿಸುವುದಾಗಿ ಘೋಷಿಸಿದೆ.ವಿಜಯಪುರದಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆನಡೆಸುತ್ತಿರುವ ‘ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೆಬಲ್ಟ್ರಸ್ಟ್’ ಈ ನಿರ್ಧಾರ ಪ್ರಕಟಿಸಿದೆ.ಅಯೋಧ್ಯೆಯಲ್ಲಿ ಇದೇ ಸೋಮವಾರ(ಜ.22) ನಡೆಯಲಿರುವ‘ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ’ಯನ್ನು ಆಚರಿಸಲುಇಂದಿನಿಂದ(ಗುರುವಾರ) ಜನವರಿ 22 ರವರೆಗೆ ನಮ್ಮಆಸ್ಪತ್ರೆಯಲ್ಲಿ ಎಲ್ಲಾ ಹೆರಿಗೆಯನ್ನು ಉಚಿತವಾಗಿಮಾಡಲಾಗುತ್ತದೆ. ಐದು ದಿನಗಳ ನಿರ್ದಿಷ್ಟ ಅವಧಿಗೆ ನಮ್ಮಆಸ್ಪತ್ರೆಯಲ್ಲಿ ನಡೆಯುವ ಎಲ್ಲಾ ಹೆರಿಗೆಗಳನ್ನು ಉಚಿತವಾಗಿಮಾಡಲಾಗುತ್ತದೆ ಎಂದು ಆಸ್ಪತ್ರೆಯ ಸಿಬ್ಬಂದಿಯೊಬ್ಬರುತಿಳಿಸಿದ್ದಾರೆ.

Read More

ಶಿವಮೊಗ್ಗ: ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಸಾಗಾಟ.!

ಇನ್ನೋವಾ ಕಾರಿನಲ್ಲಿ ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2  ರವರ ಮಾರ್ಗದರ್ಶನದಲ್ಲಿ ಶ್ರೀ ಬಾಲರಾಜ್ ಬಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ…

Read More

ಗೃಹಜ್ಯೋತಿ ನಿಯಮದಲ್ಲಿ ಸರ್ಕಾರದಿಂದ ಮಹತ್ವದ ಬದಲಾವಣೆ ಶೇಕಡವಾರು  ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ

ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಬದಲಾವಣೆ ಮಾಡುವುದರೊಂದಿಗೆ ಗ್ರಾಹಕರಿಗೆ ಬಿಗ್ ಆಫರ್ ನೀಡಿದೆ. ನಡೆದ ಸಚಿವ ಸಂಪುಟದಲ್ಲಿ ಶೇಕಡವಾರು 10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ.ಸಚಿವ ಹೆಚ್‌.ಕೆ.ಪಾಟೀಲ್‌ ಈ ಬಗ್ಗೆ ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ್ದಾರೆ. ಈ ಮೊದಲು ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್​ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು  ಬದಲಾಗಿ 10 ಯುನಿಟ್…

Read More

ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಕುಮಾರ್ ನಿಂಬಾಳ್ಕರ್ ಅವರು, ಜಾಹೀರಾತು ಸಂಸ್ಥೆಗಳ ಮೂಲಕ ಬಿಡುಗಡೆ ಆಗುವ ವಾರ್ತಾ ಇಲಾಖೆಯ ಜಾಹೀರಾತುಗಳಿಗೆ, ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿಂದ 3 ತಿಂಗಳದೊಳಗೆ ಹಣ ಪಾವತಿ ಮಾಡದಿದ್ದರೆ, ಅಂತಹ ಜಾಹೀರಾತು ಸಂಸ್ಥೆಗಳಿಗೆ ಕಮಿಷನ್ ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮಟ್ಟದ ದಿನಪತ್ರಿಕೆಗಳು ಮತ್ತು ಪ್ರಾದೇಶಿಕ ಪತ್ರಿಕೆಗಳ ಸಮಸ್ಯೆಗಳ ಕುರಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಗುರುವಾರ ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿ ಮಾತನಾಡಿದ ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಕುಮಾರ್ ನಿಂಬಾಳ್ಕರ್ ಅವರು, ಜಾಹೀರಾತು ಸಂಸ್ಥೆಗಳ ಮೂಲಕ ಬಿಡುಗಡೆ ಆಗುವ ವಾರ್ತಾ ಇಲಾಖೆಯ ಜಾಹೀರಾತುಗಳಿಗೆ, ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿಂದ 3 ತಿಂಗಳದೊಳಗೆ ಹಣ…

Read More

ಮಾಹಿತಿ ನೀಡದೆ ಇರುವುದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ : ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ

ಮಡಿಕೇರಿ ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರುಕೊಡಗು ಜಿಲ್ಲೆ ಮಡಿಕೇರಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರ ಅರ್ಜಿ ಸ್ವೀಕರಿಸಿ ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಮಾತನಾಡಿದರು ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು…

Read More

ಬೆಂಗಳೂರು ಮಹಾನಗರ ಪಾಲಿಕೆ ಅವರು ವಾಣಿಜ್ಯ ಮಲ್ಲಿಗೆಗಳ ಮೇಲೆ ಕನ್ನಡ ನಾಮ ಫಲಕವನ್ನು ಬಳಕೆ ಮಾಡಬೇಕೆಂದು 20.977 ನೋಟಿಸ್ ಜಾರಿ ಮಾಡಿದೆ

ಬೆಂಗಳೂರು ಮಹಾನಗರ ಪಾಲಿಕೆ ಅವರು ವಾಣಿಜ್ಯ ಮಲ್ಲಿಗೆಗಳ ಮೇಲೆ ಕನ್ನಡ ನಾಮ ಫಲಕವನ್ನು ಬಳಕೆ ಮಾಡಬೇಕೆಂದು 20.977 ನೋಟಿಸ್ ಜಾರಿ ಮಾಡಿದೆ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಂಗಡಿ ಹಾಗೂ ಕಂಪನಿ ಹಾಗೂ ಇತರೆ ವಾಣಿಜ್ಯ ಮಳಿಗೆಗಳ ಮೇಲೆನಾಮಫಲಕದಲ್ಲಿ ಕನ್ನಡ ಬಳಕೆ ಮಾಡಬೇಕೆಂದು 20,977 ನೋಟಿಸ್‌ ಜಾರಿ ಮಾಡಿದೆ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬಿಬಿಎಂಪಿ 20,977 ನೋಟಿಸ್‌ ಜಾರಿ ಮಾಡಿದೆ.‘ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಸದಿದ್ದರೆ ಅಂತಹವರಿಗೆ ತಿಳಿವಳಿಕೆ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ವಿಶಾಲವಾದ ಜಾಗೆಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಲೋಕಾರ್ಪಣೆಗೊಳಿಸಿದರು. ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಸಂಗೊಳ್ಳಿ ಹಿರೇಮಠದ…

Read More

ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ.

ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ. ಬಾಗಲಕೋಟ್ ಜಿಲ್ಲೆ ಜಮಖಂಡಿ ಪಟ್ಟಣದ ಆಜಾದ ಗಲ್ಲಿಯಲ್ಲಿ ಬೀಗ ಹಾಕಿರುವ ಮನೆಯ ಮುಂದೆ ಅಕ್ರಮ ಅಕ್ಕಿ ದಂದೆಕೋರರು 31 ಪ್ಲಾಸ್ಟಿಕ್ ಚೀಲ ತುಂಬಿರುವ ಅಕ್ಕಿಯ ಬಿಟ್ಟು ಪರಾರಿಯಾಗಿದ್ದು, 50 ಕೆಜಿ ತೂಕೂದ 5 ಚೀಲಗಳು, 45 ಕೆಜಿ.ತೂಕದ 25 ಚೀಲಗಳು, 25 ಕೆಜಿ ತೂಕದ ಒಂದು ಚೀಲ ಹೀಗೆ ಒಟ್ಟು 31 ಪಡಿತರ ಅಕ್ಕಿ ತುಂಬರುವ ಚೀಲಗಳು14 ಕ್ವಿಂಟಾಲ್ ಇರುತ್ತದೆ ಅಂದಾಜು 21…

Read More

ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37 ನೇ ಶರಣ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37 ನೇ ಶರಣ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು…

Read More