ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ಈ…
