ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳಗಾವಿ ಜಿಲ್ಲಾ ಭವನ ಲೋಕಾರ್ಪಣೆ
ಬೆಳಗಾವಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಗಣೇಶಪುರ ರಸ್ತೆ, ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಲಾದ ರೆಡ್ ಕ್ರಾಸ ಭವನವನ್ನು ಸೋಮವಾರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ, ಜಿಲ್ಲಾಧಿಕಾರಿಹಾಗೂ ಭಾರತೀಯ ರೆಡ್ ಕ್ರಾಸ ಸಂಸ್ಥೆ…
