12 August 2026
Advertisement

ರಾಜ್ಯ

ರಾಜ್ಯ

ಕಂದಾಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಪ್ರಾಂಚ್ಯ ವಸ್ತು ಸಂಗ್ರಹಾಲಯ ಸ್ವಚ್ಛತಾ ಕಾರ್ಯಕ್ರಮ

​ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಹಿಂದುಗಡೆ ಇರುವ ಪ್ರಾಂಚ್ಯ ವಸ್ತು ಸಂಗ್ರಹಾಲಯವನ್ನು ಕಂದಾಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಸಂಸ್ಥಾನಿಕರ ಕಾಲದ ಜೈಲನ್ನು ಐತಿಹಾಸಿಕ ವಸ್ತು…

ರಾಜ್ಯ

ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಸರ್ವೇಪಲ್ಲಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಗಣ್ಯರು ಪೂಜೆ ಸಲ್ಲಿಸಿದರು.

ಸ್ವಾಮಿ ವಿವೇಕಾನಂದರು ಜಗತ್ತಿಗೆ ಧರ್ಮ ಮತ್ತು ಯೋಗವನ್ನು ಪರಿಚಯಿಸಿದರೆ, ಅವರಿಂದ ಪ್ರೇರಿತರಾದ ಸರ್ವೇಪಲ್ಲಿ ಡಾ. ರಾಧಾಕೃಷ್ಣನ್ ಅವರು ತಮ್ಮ ಚಿಂತನೆ ಮೂಲಕ ಜಗತ್ತಿಗೆ ಜ್ಞಾನ, ತತ್ವಜ್ಞಾನದ ಪರಂಪರೆಯನ್ನು ಪರಿಚಯಿಸಿದವರು ಎಂದು ಹಿರಿಯ ಶರಣ…

ರಾಜ್ಯ

ರಾಮದುರ್ಗ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸರಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲೆ ಆವರಣದಲ್ಲಿರುವ ಗುರುಭವನದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ…

ರಾಜ್ಯ

ಸವದತ್ತಿ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಉದ್ಘಾಟಿಸಿದರು.

ಸಮಾಜದ ವಾಸ್ತುಶಿಲ್ಪಿಗಳು ಮತ್ತು ಭವಿಷ್ಯದ ನಾಯಕರನ್ನು ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಶಾಸಕ ವಿಶ್ವಾಸ್ ವಸಂತ ವೈದ್ಯ ಹೇಳಿದರು. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿಕ್ಕಂ ಕಲ್ಯಾಣ ಮಂಟಪದಲ್ಲಿ ಶುಕ್ರವಾರ…

ರಾಜ್ಯ

ಸವದತ್ತಿ ಯಲ್ಲಮ್ಮ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಗುರುವಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಗುರುವಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ವಿವಿಧ ರಾಜಮನೆತನ, ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಿದ್ದ ಸವದತ್ತಿ ಪುರಸಭೆ 1876ರಲ್ಲಿ ಪುರಸಭೆಯಾಗಿ ಇಂದಿಗೆ…

ರಾಜ್ಯ

3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ಎಂಬುವವರನ್ನು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಾಮಗಾರಿಯ ಕಾರ್ಯಾದೇಶ ನೀಡಲು ವಿದ್ಯುತ್‌ ಗುತ್ತಿಗೆದಾರರೊಬ್ಬರಿಂದ 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ. ತಿಮ್ಮರಾಯಪ್ಪ ಕಾಮಗಾರಿ ಮೊತ್ತದ ಶೇ 10ರಷ್ಟು…

ರಾಜ್ಯ

70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ…

ರಾಜ್ಯ

ನವಲಗುಂದ ಪುರಸಭೆ ಡಿಸಿ ಸೂಚನೆ ಮೇರೆಗೆ ಇಂದಿರಾ ಕ್ಯಾಂಟೀನ್‍ಗೆ ದಿಢೀರ ಭೇಟಿ ನೀಡಿ, ಅಧಿಕಾರಿಗಳಿಂದ ಪರಿಶೀಲನೆ; ನಿಯಮಪಾಲಿಸದೇ ಇದ್ದಲ್ಲಿ ಶಿಸ್ತು ಕ್ರಮದ ಎಚ್ಚರಿಕೆ

ಧಾರವಾಡ ಜಿಲ್ಲಾ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಇಂದಿರಾ ಕ್ಯಾಂಟೀನಲ್ಲಿ ಪೂರೈಸಲಾಗುತ್ತಿರುವ ಆಹಾರದ ಪ್ರಮಾಣ, ಗುಣಮಟ್ಟದ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳ ತಂಡ ರಚಿಸಿ,…

ರಾಜ್ಯ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೆ. 06 ರಂದು ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜನೆ

ಧಾರವಾಡ ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ…

ರಾಜ್ಯ

ಮಹಿಳೆಯರ ಉಚಿತ ಪ್ರಯಾಣಕ್ಕೆ ಮೊಬೈಲ್‍ದಲ್ಲಿ ಆಧಾರ ಕಾರ್ಡ ಫೋಟೊ, ಪಿಡಿಎಫ್ ಪ್ರತಿ ಇದ್ದರೂ ಸಾಕು; ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ

ಸಾರಿಗೆ ಇಲಾಖೆ ಅಧಿಕಾರಿಗಳು ಆಧಾರ್ ಕಾರ್ಡ್‍ನ ಭೌತಿಕ ಪ್ರತಿಯನ್ನು ಕೊಂಡೊಯ್ಯಬೇಕಂತಿಲ್ಲ. ಮಹಿಳೆಯರ ಮೊಬೈಲ್ ಮೊಬೈಲದಲ್ಲಿ ಆಧಾರ್‍ನ ಡಿಜಿಟಲ್ ನಕಲು ಅಥವಾ ಆಧಾರ್ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿದ ಆಧಾರ್ ಪಿಡಿಎಫ್‍ನ್ನು ಕಂಡಕ್ಟರ್‍ಗೆ ತೋರಿಸಬಹುದು. ಇದು…