12 August 2026
Advertisement

ರಾಜ್ಯ

ರಾಜ್ಯ

ಫ್ರಿಜ್ ರಿಪೇರಿ ಮಾಡದ ವಿಲ್ರ್ಪೂಲ್ ಇಂಡಿಯಾ (Whirlpool India) ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರಕ್ಕೆ ಆದೇಶ

ಧಾರವಾಡ ಕಲಘಟಗಿಯ ಭೋವಿ ಓಣಿಯ ನಿವಾಸಿ ಸೂರಜ್ ಬಾಳಿಕಾಯಿ ಎನ್ನುವವರು ಎದುರುದಾರರ ಹುಬ್ಬಳ್ಳಿಯ ಡೀಲರ್ ಆದ ಪೈ ಇಂಟರ್ ನ್ಯಾಶ್ನಲ್ ಇಲೆಕ್ಟ್ರಾನಿಕ್ಸ ಇವರಲ್ಲಿ ಫ್ರಿಜ್‍ನ್ನು 2018 ರಲ್ಲಿ ಖರೀದಿಸಿದ್ದರು. ಅದು 10 ವರ್ಷದ…

ರಾಜ್ಯ

ನಬಾರ್ಡ ನೆರವು : ಸ್ವಾವಲಂಬಿ ಸಖಿ ಒಕ್ಕೂಟದ ಉತ್ಪನ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್

ಧಾರವಾಡ ಜುಲೈ 15 ರಂದು ನಬಾರ್ಡ ಕ್ಷೇತ್ರಿಯ ಕಾರ್ಯಲಯ ಬೆಂಗಳೂರುನಲ್ಲಿ ಆಯೋಜಿಸಿದ್ದ ನಬಾರ್ಡ 44 ಸಂಸ್ಥೆ ದಿನಾಚರಣೆ ಅಂಗವಾಗಿ ಸ್ವಾವಲಂಬಿ ಒಕ್ಕೂಟಗಳು ಆಯೋಜಿಸಿದ್ದ ಕೈ ಕುಸುರಿ ಹಾಗೂ ಕೈಮಗ್ಗ ವಸ್ತುಗಳ ಪ್ರದರ್ಶನದಲ್ಲಿ ಭಾಗವಹಿಸಿದ್ದ…

ರಾಜ್ಯ

ಸೆ. 13 ರಂದು ರಾಜ್ಯಾದ್ಯಂತ ಮೂರನೇ ರಾಷ್ಟ್ರೀಯ ಲೋಕ ಅದಾಲತ್

ಧಾರವಾಡ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ, ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಉಚ್ಚ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯ ಮತ್ತು ತಾಲೂಕ ನ್ಯಾಯಾಲಯಗಳಲ್ಲಿ ಬರುವ ಸೆಪ್ಟಂಬರ್ 13, 2025 ರಂದು ರಾಜ್ಯಾದ್ಯಂತ ಮೂರನೇ ರಾಷ್ಟ್ರೀಯ…

ರಾಜ್ಯ

ಜಿ.ಪಂ. ಸಿಇಓ ಭುವನೇಶ ಪಾಟೀಲ ಗ್ರಾಮ ಭೇಟಿ: ನಲವಡಿಯಲ್ಲಿ ನರೇಗಾ ಕಾಮಗಾರಿ ವೀಕ್ಷಣೆ;ಹಳ್ಳಿಕೇರಿಯಲ್ಲಿ ಆರೋಗ್ಯ ಮೇಳ ಉದ್ಘಾಟನೆ

ಹುಬ್ಬಳ್ಳಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ನಲವಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಮಶಾನ ಕಾಮಗಾರಿ ಮುಕ್ತಿವನ, ಕೂಸಿನ ಮನೆ ವೀಕ್ಷಣೆ…

ರಾಜ್ಯ

ಮಲಪ್ರಭಾ ಅಚ್ಚುಕಟ್ಟುಪ್ರದೇಶದ ಕಾಲುವೆಗಳಿಗೆ ನೀರು ಬಿಡಲು ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಬೆಳಗಾವಿ ಮಲಪ್ರಭಾ ಜಲಾಶಯದಲ್ಲಿ ಸದ್ಯ 25 ಟಿಎಂಸಿ ನೀರು ಸಂಗ್ರಹವಿದ್ದು, ಜನ ಜಾನುವಾರುಗಳಿಗೆ ಮುಂದಿನ ಜುಲೈವರೆಗೂ ಕುಡಿಯಲು 20 ಟಿಎಂಸಿ ನೀರು ಮೀಸಲಿರಿಸಿ, ಉಳಿದಂತಹ 4.5 ಟಿಎಂಸಿ ನೀರನ್ನು ಬೆಳೆದ ಬೆಳೆಗಳಿಗೆ ಅನುಕೂಲವಾಗುವಂತೆ…

ರಾಜ್ಯ

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಬೆಳಗಾವಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಶುಕ್ರವಾರ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ…

ರಾಜ್ಯ

ತುರನೂರು ಗ್ರಾಮದ ನಿವಾಸಿ ಸುಧಾ ದೇಶುರ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರ ಗ್ರಾಮದ ಪ್ಲಾಟನಲ್ಲಿ ನಿವಾಸಿಯಾಗಿರುವ ಸುಧಾ ದೇಶುರ ಎಂಬ ಯುವತಿ ವಯಸ್ಸು22 ತನ್ನ ಸ್ವಂತ ಮನೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಈ ಆತ್ಮಹತ್ಯೆಗೆ…

ರಾಜ್ಯ

ರಾಮದುರ್ಗ,ಬಾದಾಮಿ: ಮಲಪ್ರಭಾ ನದಿಗೆ ನೀರು ಬಿಡಲು ರೈತರಿಂದ ಒತ್ತಾಯ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡಬೇಕೆಂದು ರಾಮದುರ್ಗ ಹಾಗೂ ಬದಾಮಿ ತಾಲೂಕಿನ ರೈತರು ಜಲ ಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧಿಕ್ಷರ…

ರಾಜ್ಯ

ಶಾಸಕರ ಎಸ್.ಎಫ್.ಸಿ ವಿಶೇಷ ಅಭಿವೃದ್ಧಿ ಅನುದಾನದ 20.00 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ 27 ವಾರ್ಡ್ ಗಳಿಗೆ ಸನ್ 2024-25 ನೇ ಸಾಲಿನಲ್ಲಿ ಶಾಸಕರ ಎಸ್.ಎಫ್.ಸಿ ವಿಶೇಷ ಅಭಿವೃದ್ಧಿ ಅನುದಾನದ 20.00 ಕೋಟಿ ರೂ ವೆಚ್ಚದ ವಿವಿಧ…

ರಾಜ್ಯ

ರಾಮದುರ್ಗದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಪಿಎಂಸಿ ಆರಣದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು. ಅವರು ಮಾತನಾಡಿದರು.‌ಬಡಜನತೆಗೆ ಅದರಲ್ಲೂ ವಿದ್ಯಾರ್ಥಿಗಳು, ಕೂಲಿ, ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು…