12 August 2026
Advertisement

ರಾಜ್ಯ

ರಾಜ್ಯ

ನರೇಗಾ ಕೂಲಿ ದಿನಕ್ಕೆ 349 ರಿಂದ 370 ಕ್ಕೆ ಹೆಚ್ಚಳ ಏಪ್ರಿಲ್ -01 ರಿಂದ ಜಾರಿ :ಜಿ.ಪಂ. ಸಿ.ಇ.ಒ ರಾಹುಲ್ ಶಿಂಧೆ

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಅಕುಶಲ ಕೂಲಿಕಾರರಿಗೆ ಏ.01 ರಿಂದ ಪರಿಷ್ಕೃತ ಕೂಲಿ ಮೊತ್ತ 349 ರಿಂದ 370 ಕ್ಕೆ ಹಚ್ಚಳ ಮಾಡಲಾಗಿದೆ ಎಂದು…

ರಾಜ್ಯ

ಮಹಿಳೆಯರಿಗಾಗಿ ಕಾನೂನುಗಳು ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಕ್ಕನ ಬಳಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಶ್ರೀ. ಮಹಾಂತ ದುರದುಂಡೇಶ್ವರ ಮಠ,…

ರಾಜ್ಯ

ಕಲ್ಲೂರು ಗ್ರಾಮದ ಹಳ್ಳದಲ್ಲಿ ಅಕ್ರಮ ಮರಳು ಜಪ್ತಿ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ಹಳ್ಳದ ಉಸುಕನ್ನು ಸಂಗ್ರಹಿಸಿಕೊಂಡು ರಾತ್ರಿ ಹೊತ್ತು ಟ್ರಿಪ್ಪರ್ ಹಾಗೂ ಟ್ರ್ಯಾಕ್ಟರ್ ಮೂಲಕ ಬೇರೆ ಕಡೆ ಸಾಗಿಸುತ್ತಿದ್ದರು…

ರಾಜ್ಯ

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿವಹಿಸಿ ಅವರು ಮಾತನಾಡಿದರು.…

ರಾಜ್ಯ

ಚಾಮರಾಜನಗರ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟಿದ್ದ ಗೋಡಾಮಿನ ಮೇಲೆ ದಾಳಿ ನಡೆಸಿ 2 ಟನ್‌ಗೂ ಅಧಿಕ ಅಕ್ಕಿ ವಶ

ಚಾಮಾಜನಗರ: ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ (ಮಾರ್ಚ್‌.25) ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 2 ಟನ್‌ಗೂ ಅಧಿಕ…

ರಾಜ್ಯ

ಅಕ್ರಮ ಪಡಿತರ ಅಕ್ಕಿ ಜಪ್ತಿ ವೇಳೆಯಲ್ಲಿ ಮಾಧ್ಯಮದವರಿಗೆ ಧಮಕಿ ಹಾಕಿದ ಸಚಿನ್ ಕಬ್ಬೂರು

ಹಾವೇರಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಮಾರಾಟ ರಾಜಾರೋಷವಾಗಿ ಪಡಿತರ ಅಕ್ಕಿ ಸಂಗ್ರಹ ಮಾಡುತ್ತಿದ್ದಾರೆ. ಜಿಲ್ಲೆಯ ಬಹುತೇಕ ಕಡೆ ನ್ಯಾಯಬೆಲೆ ಅಂಗಡಿಗಳ ಪಕ್ಕದಲ್ಲೇ ಕಾಳಸಂತೆ ಅಂಗಡಿಗಳು ಓಪನ್ ಆಗಿವೆ. ಪಡಿತರ ಅಕ್ಕಿ ಕಾಳಸಂತೆಕೋರರ ಬಗ್ಗೆ…

ರಾಜ್ಯ

ಕಲಬುರಗಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಮೇತ 104 ಕ್ವಿಂಟಲ್ ಅಕ್ಕಿ ಜಪ್ತಿ,

ಕಲಬುರಗಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಚಾಲಕನನ್ನು ಬಂಧಿಸಿ, ಲಾರಿ ಸಮೇತ 104 ಕ್ವಿಂಟಲ್ ಅಕ್ಕಿ ವಶಪಡಿಸಿಕೊಳ್ಳುವಲ್ಲಿ ಚೌಕ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಿಂಗ್ ರೋಡ್ ಬಳಿಯ…

ರಾಜ್ಯ

ಹಳೇ ಹುಬ್ಬಳ್ಳಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 500 ಕ್ಷಿಂಟಾಲ್​ ಪಡಿತರ ಅಕ್ಕಿ ಜಪ್ತಿ, ಹಾಗೂ ಇಬ್ಬರ ರೇಷನ್ ಕಾರ್ಡ್​ ರದ್ದು.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಬುಧವಾರ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವೇಳೆ ಆಹಾರ ಇಲಾಖೆ ದಾಳಿ ನಡೆಸಿದೆ. ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿದರು . ಅಕ್ರಮವಾಗಿ ಅಕ್ಕಿ…

ರಾಜ್ಯ

ಬೀದರ್ 3,99,534 ರೂ. ಮೌಲ್ಯದ ಅಧಿಕ ಅಕ್ರಮ ಪಡಿತರ ಅಕ್ಕಿ ಜಪ್ತಿ

ಬೀದರ್‌ ಪಟ್ಟಣದ ಹಳೆ ನಾವದಗೇರಿಯ ಶೆರ್ಟ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿರುವ 3,99,534 ರೂ. ಮೌಲ್ಯದ ಸುಮಾರು 117 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು…

ರಾಜ್ಯ

ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸ ಹಾಗೂ ಆಹಾರ ಇಲಾಖೆ ಜಪ್ತಿ ಮಾಡಿರುತ್ತಾರೆ

ಗದಗ್ ಜಿಲ್ಲಾ ನರಗುಂದ ತಾಲೂಕಿನ ಕೊಣ್ಣೂರ ಬಳಿ ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ನರಗುಂದ ಪೊಲೀಸರು ಹಾಗೂ ಆಹಾರ ನಿರೀಕ್ಷರು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಯಲಬುರ್ಗಾ…