ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು: ಎಮ್.ಎಲ್.ಯಡ್ರಾಂವಿ
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು. ಸ್ಥಳೀಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಎಲ್ಲಿ ಬೇಕಾದಲ್ಲಿ ಎಸೆಯಬಾರದು. ಕಸದ ತೊಟ್ಟಿಗಳಲ್ಲಿ ಕಸ ಮತ್ತು…
