ಸ್ವಾತಂತ್ರ್ಯೋತ್ಸವದ ಸಂಭ್ರಮದ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವಹಿಸಿ ಮಾತನಾಡಿದರು.ಆಗಸ್ಟ್ 15 ರಂದು ನಡೆಯುವ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ಸಂಭ್ರಮದಿಂದ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಕಾರ್ಯಕ್ರಮವು ನಗರದ ವಿಮ್ಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ…
