12 August 2026
Advertisement

ರಾಜ್ಯ

ರಾಜ್ಯ

ಪ್ರೆಸ್ ಕ್ಲಬ್ ಹಾಗೂ ವಿಜಯ ಸೇನೆ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಪ್ರೆಸ್ ಕ್ಲಬ್ ರಾಮದುರ್ಗ ಹಾಗೂ ವಿಜಯ ಸೇನಾ ಸಮಿತಿ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ…

ರಾಜ್ಯ

ಕನ್ನೆರಿ ಮಠದ ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಮೇಲಿನ ನಿರ್ಬಂಧವನ್ನು ಖಂಡಿಸಿ ರಾಮದುರ್ಗದಲ್ಲಿ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವಾದಿ ಶರಣರ ಹಿಂದು ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ಭಜರಂಗದಳ ರಾಷ್ಟ್ರೀಯ ಕಿಸಾನ್ ಸಂಘ ಕರ್ನಾಟಕ ರಕ್ಷಣಾ ವೇದಿಕೆ ಹಿಂದೂಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಕನ್ನೇರಿ ಮಠದ…

ರಾಜ್ಯ

ಡಿ.4ಕ್ಕೆ ಉತ್ತರ ಕರ್ನಾಟಕದ ಧರ್ಮಸ್ಥಳ ಖ್ಯಾತಿಯ ಗೊಡಚಿ ವೀರಭದ್ರೇಶ್ವರ ಜಾತ್ರೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ ಉತ್ತರ ಕರ್ನಾಟಕದ ಧರ್ಮಸ್ಥಳದ ಎಂಬ ಖ್ಯಾತಿ ಹೊಂದಿರುವ ಗೊಡಚಿ ಕ್ಷೇತ್ರದ ಶ್ರೀ ವೀರಭದ್ರೇಶ್ವರ ರಥೋತ್ಸವವು ಡಿ.4 ರಂದು ಹೊಸ್ತಿಲ ಹುಣ್ಣಿಮೆ ದಿನ ಸಂಜೆ 5-00…

ರಾಜ್ಯ

ಲೋಕಾಪೂರ ಟು ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಶೀಘ್ರದಲ್ಲೇ ಹಸಿರು ನಿಶಾನೆ

ಹುಬ್ಬಳ್ಳಿ: ಲೋಕಾಪೂರ ಟು ಧಾರವಾಡ ರೈಲ್ವೆ ಮಾರ್ಗ ನಿರ್ಮಾಣದ ಕುರಿತು ಸೋಮವಾರ ಹುಬ್ಬಳ್ಳಿಯ ಮಾನ್ಯ ಜನರಲ್ ಮ್ಯಾನೇಜರ್ ಅವರ ಕಚೇರಿಯಲ್ಲಿ ಸಂಸದರಾದ ಜಗದೀಶ ಶೆಟ್ಟರ ಮತ್ತು ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ…

ರಾಜ್ಯ

ಲೋಕಾಪೂರ ದಿಂದ ಧಾರವಾಡ ರೈಲ್ವೆ ಮಾರ್ಗಕ್ಕಾಗಿ ಪೂರ್ವಭಾವಿ ಸಭೆ

ಬಾಗಲಕೋಟ ಜಿಲ್ಲೆ ಲೋಕಾಪೂರದ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಲೋಕಾಪೂರ ಟು ಧಾರವಾಡ ರೈಲ್ವೆ ಮಾರ್ಗ ಯೋಜನೆಯು ಅನುಷ್ಠಾನಗೊಳ್ಳಲೇ ಬೇಕು. ಇಲ್ಲವಾದರೆ ಜನಾಂದೋಲನದ ಮೂಲಕ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯ ರೈಲ್ವೆ ಅಭಿವೃದ್ಧಿ…

ರಾಜ್ಯ

ರಾಮದುರ್ಗ ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್ ರಾಜೀ ಸಂಧಾನದ ಮೂಲಕ ಪ್ರಕರಣಗಳು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಸುವರ್ಣಾವಕಾಶವಾಗಿದೆ

ಬೆಳಗಾವಿ ಜಿಲ್ಲೆ ರಾಮದುರ್ಗ ನ್ಯಾಯಾಲಯ ಆವರಣಗಳಲ್ಲಿಡಿಸೆಂಬರ್ 13 -2025 ರಂದು ರಾಷ್ಟ್ರೀಯ ಲೋಕ್ ಅದಾಲತ್ಗಳನ್ನು ಆಯೋಜಿಸಲಾಗಿದೆ, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅಂದು ರಾಷ್ಟ್ರೀಯ ಲೋಕ್…

ರಾಜ್ಯ

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಲ್ಲಾಪುರ ಪೋಷಕ – ಶಿಕ್ಷಕ ಮಹಾಸಭೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಪ್ರಕಾಶ್ ಬಸಪ್ಪ ಅಳಗೋಡಿ ಅವರು ಅಧ್ಯಕ್ಷತೆ ವಹಿಸಿದ್ದರು….. ಅತಿಥಿಗಳಾಗಿ ಹೂಲಿಕಟ್ಟಿ ಕ್ಲಸ್ಟರ್ನ ಸಿಆರ್ಪಿಗಳಾದ ಎಸ್.ಎಂ ಕುಂಬಾರ ಸರ್ ಅವರು ಭಾಗವಹಿಸಿದ್ದರು. ಅತಿಥಿಗಳಾಗಿ ಸಿಎಸ್‌ಸಿ ಸಮಿತಿಯ…

ರಾಜ್ಯ

ಶಿರಸಂಗಿ : ಶಿಥಿಲಗೊಂಡ ಕಾಲುವೆ ದುರಸ್ತಿಗಾಗಿ ರಸ್ತೆ ತಡೆದು ರೈತರಿಂದ ಪ್ರತಿಭಟನೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿಮಲಪ್ರಭಾ ಬಲದಂಡೆ 11ನೇ ಕಿಲೊ ಮಿ 7R ಕಾಲುವೆ ಒಡೆದು ರೈತರಿಗೆ ನೀರು ಬರದೆ ಇದ್ದ ಕಾರಣ ಕಾಲುವೆ ದುರಸ್ತಿಗಾಗಿ ಶಿರಸಂಗಿ ಗ್ರಾಮದ ಲಿಂಗರಾಜ ಸರ್ಕಲ್…

ರಾಜ್ಯ

ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ ಮಕ್ಕಳ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ “ಶಿಕ್ಷಕ-ಪೋಷಕರ ಮಹಾಸಭೆ” ಕಾರ್ಯಕ್ರಮ.

ಪಾಲಕರು ಶಿಕ್ಷಕರ ಜೊತೆ ಕೈ ಜೋಡಿಸಿದಲ್ಲಿ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಉತ್ತುಂಗಕ್ಕೆ ಒಯ್ಯಲು ಸಾಧ್ಯವಿದೆ ಎಂದು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕೃಷ್ಣರಡ್ಡಿ ಹ ಸವದತ್ತಿರವರು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ…

ರಾಜ್ಯ

ಆದರ್ಶ ವಿದ್ಯಾಲಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎ. ಖಾಜಿ.

ಸವತ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ. ಎ. ಖಾಜಿ. ನೇತೃತ್ವದಲ್ಲಿ ಮುಖ್ಯ ಶಿಕ್ಷಕರಾದ ಆರ್ ಎಫ್ ಮಾಗಿ, ಶಾಲಾ ಎಸ್‌ಡಿಎಂಸಿಯ ಅಧ್ಯಕ್ಷರಾದ ಸುರೇಶ್ ಕಾಳಪ್ಪನವರ್ ,, ಶಿಕ್ಷಣ ಸಂಯೋಜಕರು ಹಾಗೂ ತಾಲೂಕ ಎಸ್ ಎಸ್…