ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ಸಾಮೂಹಿಕ ವಿವಾಹ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಆರೆಬೇಂಚಿ ಕಲ್ಯಾಣ ಮಂಟಪದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ133ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ117ನೇ ಡಾ. ಬಾಬು ಜಗಜೀವನ ರಾಮ್ ಜಯಂತಿಯ ಅಂಗವಾಗಿ ಬೆಳಗಾವಿ ಜಿಲ್ಲಾ ಮಟ್ಟದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಪ್ರಶಾಂತ್ ರಾವ್ ಐಹೋಳೆ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.ಈ ವೇಳೆ ರಾಜ್ಯಾಧ್ಯಕ್ಷರು ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಮತ್ತು ಸಮಾನತೆ ಶ್ರೇಷ್ಠ ಭೂಷಣ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಸ್ಥರು ತಿರಕಪ್ಪ ಕೆ.ಚಿಕ್ಕೇರಿ…
