ಬೆಂಗಳೂರಿನಲ್ಲಿ ಕುಡಿಯುವ ನೀರು ಇತರೆ ಉದ್ದೇಶಕ್ಕೆ ಬಳಸಿದರೆ 5 ಸಾವಿರ ರೂ.ದಂಡ

ಬೆಂಗಳೂರು ಪಟ್ಟಣದಲ್ಲಿ ಕುಡಿಯುವ ನೀರನ್ನು ವಾಹನ ಸ್ವಚ್ಛತೆ ಕಟ್ಟಡ ನಿರ್ವಹಣೆಕ್ಕೆ ಇತರೆ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆಆದೇಶ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.ವಾಹನ ಸ್ವಚ್ಛತೆ ಕೈತೋಟ ರಸ್ತೆ ನಿರ್ಮಾಣ ಕಟ್ಟಡ ನಿರ್ಮಾಣ ಇತರ ಸ್ವಚ್ಛತೆಗೆ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ ಈ ನಿಷೇಧ ಆದೇಶ ಉಲ್ಲಂಘಿಸಿದರೆ 5 ಸಾವಿರ ರೂ ದಂಡ ವಿಧಿಸಲಾಗುವುದು ಈ ಉಲ್ಲಂಘನೆಯ ಮರುಕಳಿಸಿದಲ್ಲಿ ದಂಡದ ಮತ್ತ 5…

Read More

 ಕೃಷಿ ಭೂಮಿಯ ಬಗ್ಗೆ ಗಮನ ಹರಿಸಿ ಭೂಮಿ ಸೇವೆಯನ್ನು ಮಾಡಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಬೆಳಗಾವಿ : ಇಂದಿನ ಯುವಕರು ಡಾಕ್ಟರ್, ಎಂಜಿನಿಯರ್ ಸೇರಿದಂತೆ ಬೇರೆ ಬೇರೆ ಅಧ್ಯಯನ ಮಾಡಿ ಹಳ್ಳಿಯಲ್ಲಿರುವ ಯುವಕರು ಕೃಷಿ ಕಡೆ ಗಮನ ಹರಿಸದೆ ಇರುವುದು ಅಪಾಯಕಾರಿ ಬೆಳವಣಿಗೆ, ಯುವಕರಲ್ಲಿ ಕೃಷಿ ಬಗ್ಗೆ ಆಸಕ್ತಿಯನ್ನು ಹುಟ್ಟಿಸುವ ಅವಶ್ಯಕತೆ ಇದ್ದಿದ್ದು, ಯುವಕರು ಬೇರೆ ಬೇರೆ ವಿಷಯದಲ್ಲಿ ಅಧ್ಯಯನ ಮಾಡಿ, ಆದರೆ ರಜೆ ವೇಳೆಯಲ್ಲಿ ಹಳ್ಳಿಗೆ ಬಂದು ನಿಮ್ಮ ಕೃಷಿ ಭೂಮಿಯ ಬಗ್ಗೆ ಗಮನ ಹರಿಸಿ ಭೂಮಿ ಸೇವೆಯನ್ನು ಮಾಡಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶುಕ್ರವಾಗಿ…

Read More

ಕಾರ್ಡೋಲೈಟ್ ಸ್ಪೆಷಲ್ಟಿ ಕೆಮಿಕಲ್ಸ್ ಇಂಡಿಯಾ ಎಲ್.ಎಲ್.ಪಿ ಇವರಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಬಾಳ ಗ್ರಾಮ ಪಂಚಾಯತ್ ಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆಕಾರ್ಡೋಲೈಟ್ ಸ್ಪೆಷಲ್ಟಿ ಕೆಮಿಕಲ್ಸ್ ಇಂಡಿಯಾ ಎಲ್.ಎಲ್.ಪಿ ಇವರಿಂದ ಆರ್ಥಿಕ ವಾಗಿ ಹಿಂದುಳಿದ ಮತ್ತು ದುರ್ಬಲ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶ್ರೀ ದಿವಾಕರ್ ಕದ್ರಿ ಜನರಲ್ ಮೆನೇಜರ್ ರವರು ಮಾತಾನಾಡಿ ನಮ್ಮ ಕಂಪನಿಯ ಲ್ಲಿ ಶೇಕಡಾ 98 ರಷ್ಟು ಊರಿನ ಜನರಿಗೆ ಕೆಲಸ ನೀಡಲಾಗಿದೆ .ಈ ಕಂಪನಿಯ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರು ಉಪಯೋಗ ಮಾಡಲಾಗುತ್ತಿದೆ .ಮಹಿಳೆಯರ…

Read More

ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ

ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಹಿನ್ನಲೆ ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಜ್ಜಾಗುತ್ತಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸುವ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಎನ್.ಆರ್.ಉಪವಿಭಾಗದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ನೇತೃತ್ವದಲ್ಲಿ ಪಥಸಂಚಲನ ನಡೆದಿದೆ. ಬೆಳಿಗ್ಗೆ 7 ಗಂಟೆಗೆ ರೂಟ್ ಡಿ.ವಿ.ಎನ್. ವೃತ್ತ,1008 ಗಣಪತಿ ವೃತ್ತ, ಗಾಯತ್ರಿ ರಾಮಾಂದಿರ ವೃತ್ತ, ಉಸ್ಮಾನಿಯ ಬ್ಲಾಕ್, ಗೌರ್ಮೆಂಟ್ ಹಾಸ್ಟೆಲ್, ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್, ಒಂದನೇ…

Read More

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಕೆರೆಯ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾನೆ

ದಾವಣಗೆರೆ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಾವಣಗೆರೆಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿನಡೆದಿದೆ.ಕಿತ್ತೂರು ಗ್ರಾಮದ ನಿವಾಸಿ ಮೂರ್ತಿ (40) ಮೃತವ್ಯಕ್ತಿ. ನಿತ್ಯಮೀನು ಹಿಡಿದು ಜೀವನ ಸಾಗಿಸುತ್ತಿದ್ದ ಮೂರ್ತಿ ಎಂದಿನಂತೆಮೀನು ಹಿಡಿಯಲು ತೆಪ್ಪದಲ್ಲಿ ಹೋಗಿದ್ದ ವೇಳೆ ಇದ್ದಕ್ಕಿದ್ದಂತೆತೆಪ್ಪ ಮಗುಚಿ ಬಿದ್ದು ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿಸಾವನ್ನಪ್ಪಿದ್ದಾರೆ.ಮೀನಿನ ಬಲೆ ಕಾಲಿಗೆ ಸಿಲುಕಿದ ಹಿನ್ನೆಲೆ ನೀರಿನಲ್ಲಿ ಮುಳುಗಿಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಈತನ ಮೃತದೇಹವನ್ನುಹೊರತೆಗೆದಿದ್ದಾರೆ. ಸ್ಥಳಕ್ಕೆ ಬಿಳಚೋಡು ಠಾಣಾ ಪೊಲೀಸರುಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Read More

ಪರಭಾಷೆ ನಾಮಫಲಕ ಕಿತ್ತೊಗೆದು ಕನ್ನಡ ನಾಮಫಲಕ ಅಳವಡಿಸುವಂತೆ ಕರವೇ ಆಕ್ರೋಶ

ಕಾಗವಾಡ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪರಭಾಷೆ ನಾಮಫಲಕ ಕಿತ್ತೊಗೆದು ಕನ್ನಡ ನಾಮಫಲಕ ಆಳವಡಿಸುವಂತೆಕಾಗವಾಡ ಪಟ್ಟಣದಲ್ಲಿ ಕರವೇ ಅಧ್ಯಕ್ಷ ಸಿದ್ದು ಒಡೆಯರ್ ನೇತೃತ್ವದಲ್ಲಿ ಕಾರ್ಯಕರ್ತರು ಸೇರಿದಂತೆ ಆಕ್ರೋಶ ವ್ಯಕ್ತಪಡಿಸಿದರು. ಕಾಗವಾಡ ಪಟ್ಟಣದಲ್ಲಿ ಮರಾಠಿ,ಆಂಗ್ಲ ಭಾಷೆಯಲ್ಲಿ ಹಾಕಿದ್ದ ನಾಮಫಲಕಗಳನ್ನು ತೆರವುಗೊಳಿಸುವ ಅಭಿಯಾನ ಹಮ್ಮಿಕೊಂಡಿದ್ದರು. ಇದೆ ವೇಳೆ ನಾರಾಯಣಗೌಡ ಬಣದ ತಾಲ್ಲೂಕಾಧ್ಯಕ್ಷ ಸಿದ್ದು ಒಡೆಯ‌ ಮಾತನಾಡಿ,ರಾಜ್ಯ ಸರ್ಕಾರಅಂಗಡಿ ಮೇಲೆ ಹಾಕಿರುವ ನಾಮಫಲಕಗಳಲ್ಲಿ ಕಡ್ಡಾಯವಾಗಿ 60% ಕನ್ನಡ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.ಆದರೂಕೆಲ ಅಂಗಡಿ ಮಾಲೀಕರು ಇನ್ನೂ ಮರಾಠಿ ಮತ್ತು…

Read More

ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು 

1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದ   ಅವರು,  ಲಕ್ಷ್ಮಣ ಸವದಿ ನಮ್ಮ ಮಿತ್ರರು. ಅವರು ಎಷ್ಟು ಬುದ್ಧಿವಂತರೆಂದರೆ ಈ ಏಳು ತಿಂಗಳಲ್ಲಿ ಎರಡು…

Read More

ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ ಬರ ನಿರ್ವಹಣೆ ಸೂಕ್ತ ಮುಂಜಾಗ್ರತಾ ಕ್ರಮ.

ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು. ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು ಕೊರತೆ ಸೇರಿದಂತೆ ಇದುವರಗೆ ಆಗಿರುವ ಸಮಸ್ಯೆಗಳು ಮತ್ತು ಮುಂದೆ ಉಸ್ಭವಿಸಬಹುದಾದ ಸಮಸ್ಯೆಗಳ ನಿವಾರಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು. ಕುಡಿಯುವ ನೀರು, ಬರ ನಿರ್ವಹಣೆ, ಕೃಷಿ, ಮೇವು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು….

Read More

ಹಲಗತ್ತಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ ಹಲಗತ್ತಿ ಸನ್ 2023-24 ನೇ ಶೈಕ್ಷಣಿಕ ಸಾಲಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಸ್ನೇಹ ಸಮ್ಮೇಳನ ಶಾಲಾ ಆವರಣದಲ್ಲಿ ಜರಗಿತು

8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ ಹಲಗತ್ತಿ ಸನ್ 2023-24 ನೇ ಶೈಕ್ಷಣಿಕ ಸಾಲಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಸ್ನೇಹ ಸಮ್ಮೇಳನ ಶಾಲಾ ಆವರಣದಲ್ಲಿ ಜರಗಿತು ಸಮಾರಂಭದ ಅಧ್ಯಕ್ಷತೆಯನ್ನು ಎಸಡಿಎಂಸಿ ಅಧ್ಯಕ್ಷರು ವಹಿಸಿದ್ದರು,ಉಪಾಧ್ಯಕ್ಷರು, ಸರ್ವ ಸದಸ್ಯರು ಭಾಗವಹಿಸಿ ಮಕ್ಕಳಿಗೆ ಭವಿಷ್ಯದಲ್ಲಿ ಓದಿನ ಮಹತ್ವ ತಿಳಿಸಿದರು.ವೇದಿಕೆಯಲ್ಲಿ ಆಸೀನರಾದ ಎಲ್ಲ ಗಣ್ಯರನ್ನು ಪ್ರಭಾರಿ ಪ್ರಧಾನ ಗುರುಗಳಾದ ಶ್ರೀ ಬಿ.ವಾಯ್. ಅಪ್ಪಾಜಿಗೌಡ್ರ ಸ್ವಾಗತಿಸಿ…

Read More

ಬೆಕ್ಕಿನಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ದೇವಿ ಮಂದಿರದ ಮೂರ್ತಿಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ದೇವಿ ಮಂದಿರದ ವಾಸ್ತುಶಾಂತಿ ಹಾಗೂ ಮೂರ್ತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿ ಮಾತನಾಡಿದ ಅವರು ಈ ಗ್ರಾಮದಲ್ಲಿ‌ ಶ್ರೀ ಲಕ್ಷ್ಮೀ ಮಂದಿರ ಕಟ್ಟಡದ ನಿರ್ಮಾಣ‌ ಒಂದು ಕನಸಾಗಿತ್ತು, ಇಂದು ಆ ಕನಸು ಸಾಕಾರಗೊಂಡಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರ ಧಾರ್ಮಿಕವಾಗಿ ಅಭಿವೃದ್ಧಿಗೊಳ್ಳುತ್ತಿದ್ದು, ಈಗಾಗಲೇ 100 ಕ್ಕೂ ಅಧಿಕ ಗುಡಿ ಗೋಪುರಗಳು ಜೀರ್ಣೋದ್ಧಾರಗೊಂಡಿವೆ. ಕ್ಷೇತ್ರ ನನ್ನನ್ನು ಮನೆಯ ಮಗಳಾಗಿ ಸ್ವೀಕರಿಸಿ, ದ್ವೀತಿಯ ಬಾರಿಗೆ ವಿಧಾನಸಭೆಗೆ ಆಯ್ಕೆ ಮಾಡುವ…

Read More