ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ಉಪನ್ಯಾಸ ಕಾರ್ಯಕ್ರಮ
ರಾಮದುರ್ಗ ಪಟ್ಟಣದ ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಐಕ್ಯೂಎಸಿ ಮತ್ತು ಪತ್ರಿಕೋದ್ಯಮ “ಭಾಗದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಿಪಿಐ ಐ.ಆರ್. ಪಟ್ಟಣಶೆಟ್ಟಿ ಪಾಲ್ಗೊಂಡು ಅವರು ಮಾತನಾಡಿದರು. ಸೈಬರ್ ಅಪರಾಧಗಳ ಸಂಖ್ಯೆ ದೇಶಾದ್ಯಂತ ದಿನೇ ದಿನೇ ಹೆಚ್ಚುತ್ತಿದೆ. ದೇಶದಲ್ಲಿ ಸೈಬರ್ ಅಪರಾಧಗಳು ದೆಹಲಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ಕರ್ನಾಟಕ ಈಗ ಮೂರನೇ ಸ್ಧಾನದಲ್ಲಿದೆ. ತಂತ್ರಜ್ಞಾನ ಅಭಿವೃದ್ಧಿಯಾದಂತೆ ಅದರ ದುರುಪಯೋಗ ತೆಗೆದುಕೊಳ್ಳುತ್ತಿರುವ…
