ಧಾರವಾಡ ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು : ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ !

ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್‌ವಾಜಾ ಮಹಮದ್ ಹನೀಫ್‌ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಯೂಟ್ಯೂಬರ್ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್‌ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ. ಮುಕಳೆಪ್ಪ ಮೂಲತಃ ಇಸ್ಲಾಂ (Islam) ಧರ್ಮಕ್ಕೆ ಸೇರಿದವನಾಗಿದ್ದು, ನಕಲಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ವಿವಾಹವಾಗಿದ್ದಾನೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ…

Read More

ಮುಳ್ಳೂರ ಗುಡ್ಡದಲ್ಲಿ ಟ್ರಕ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಎದುರುಗಡೆ ಚಾಲಕನ ನಿಯಂತ್ರಣ ತಪ್ಪಿ ಮೆಗ್ನೀಸ್ ಅದಿರಿನ ಟ್ರಕ್ KA 29 A 6100 ಪಲ್ಟಿಯಾಗಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ. ಬೆಳಗಿನ ಜಾವ 4 ಗಂಟೆಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅನರ್ಹ ಬಿಪಿಎಲ್ ಕಾರ್ಡ್​ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ: 8 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ.

ಬೆಂಗಳೂರು : ಬಡ ಹಾಗೂ ಮಧ್ಯಮ ವರ್ಗದ ಜನರು, ಉಣ್ಣಲು ಗತಿ ಇಲ್ಲದವರಿಗಿಂತ ಹೆಚ್ಚಾಗಿ ಬಿಪಿಎಲ್ ಕಾರ್ಡ್​ಗಳು ಅನರ್ಹರ ಕೈಸೇರಿರುವುದು ಗೊತ್ತಾಗಿದ್ದು, ಹತ್ತಾರು ಎಕರೆ ಜಮೀನು, ಓಡಾಡಲು ಐಷಾರಾಮಿ ಕಾರು, ವಾಸ ಮಾಡಲು ಬಂಗಲೆ ಇರುವವರೂ ಪಡಿತರ ಚೀಟಿ ಪಡೆದು ರೇಷನ್ ಪಡೆಯುತ್ತಿದ್ದಾರೆ. ಅದೆಷ್ಟೋ ಜನ ಅದನ್ನು ತಿನ್ನುವುದೂ ಇಲ್ಲ. ಬದಲಿಗೆ ಸಿಕ್ಕ ದರಕ್ಕೆ ಮಾರಾಟ ಮಾಡುತ್ತಾರೆ. ಆದರೆ ನಿಜವಾಗಿಯೂ ಪಡಿತರ ಚೀಟಿ ಯಾರಿಗೆ ಸಿಗಬೇಕೋ ಅವರಿಗೆ ಸಿಗುತ್ತಿಲ್ಲ. ಹೀಗಾಗಿ ಅನರ್ಹರಿಗೆ ನೀಡಿರುವ ಬಿಪಿಎಲ್ ಕಾರ್ಡ್​ಗಳನ್ನ ರದ್ದು…

Read More

ಸುಂದರ ಕಾಂಡ ಹನುಮಾನ್ ಚಾಲೀಸಾ ವಾರ್ಷಿಕೋತ್ಸವದ ಕಾರ್ಯಕ್ರಮ ಯಶಸ್ವೀ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸುಂದರ ಕಾಂಡ,ಹನುಮಾನ್ ಚಾಲೀಸಾ ವಾರ್ಷಿಕೋತ್ಸವ ಅತೀ ವಿಜೃಂಭಣೆಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ಜರಗಿತು. ಈ ಕಾರ್ಯಕ್ರಮವು ಸಾಮೂಹಿಕ ಹನುಮಾನ್ ಚಾಲೀಸಾ ಪಟನೆಯೊಂದಿಗೆ ಪ್ರಾರಂಭವಾಗಿ ನಂತರ 108 ಬಾರಿ ರಾಮ್ ನಾಮ ಜಪಿಸಿ ಪುಷ್ಪರ್ಚನೆ ತುಳಸಿ ಅರ್ಚನೆ ಮಾಡುವ ಮೂಲಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು ಈ ಸಂದರ್ಭದಲ್ಲಿ ಸತ್ಸಂಗ ಪ್ರಮುಖರಾದ್ ವಿಜೇಯಂದ್ರ ಜೋಶಿ ಮಾತನಾಡಿ ನಮ್ಮ ರಾಮದುರ್ಗದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರತಿ ಮಂಗಳವಾರ ಹನುಮಾನ್ ಚಾಲೀಸಾ…

Read More

ಪುರಸಭೆ ವಾಣಿಜ್ಯ ಮಳಿಗೆ ನಂ. 6 ರಲ್ಲಿ ಇದ್ದಂತ ವಿದ್ಯುತ್ ಬಿಲ್ ಕ್ಯಾಶ್ ಕೌಂಟರ್ ಪ್ರಾರಂಭಿಸಬೇಕು ಎಂದು ಸಾರ್ವಜನಿಕರಿಂದ ಹೆಸ್ಕಾಂ ಇಲಾಖೆಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೆಸ್ಕಾಂ ಇಲಾಖೆಯಿಂದ ಗ್ರಾಹಕರಿಗೆ ಅನುಕೂಲವಾಗಲೆಂದು ಪುರಸಭೆ ಮುಂದೆ ಇರುವ ವಾಣಿಜ್ಯ ಮಳಿಗೆಯ ಮೊದಲನೇ ಮಹಡಿಯ ಮಳಿಗೆ ನಂ.6 ರಲ್ಲಿ ಮೊದಲು ವಿದ್ಯುತ್ ಬಿಲ್ಲನ್ನು ತುಂಬಲು ಗ್ರಾಹಕರಿಗೆ ಅನುಕೂಲವಾಗಲೆಂದು ವಿದ್ಯುತ್ ಬಿಲ್ ಕ್ಯಾಶ್ ಕೌಂಟರ್ ಆರಂಭಿಸಿದ್ದು ಇರುತ್ತದೆ.ಆದರೆ ಇವಾಗ ಸುಮಾರು 8 ತಿಂಗಳಿಂದ ಬಂದು ಇದ್ದ ಕಾರಣ ಗ್ರಾಹಕರಿಗೆ ತುಂಬಾ ತೊಂದರೆಯಾಗುತ್ತಿದೆ.ಗ್ರಾಹಕರಿಗೆ ಅನುಕೂಲವಾಗುವ ಸ್ಥಳದಲ್ಲಿ ಪುನಹ ಪುರಸಭೆ ಮುಂದೆ ಇರುವ ವಾಣಿಜ್ಯ ಮಳಿಗೆಯ ಮೊದಲನೇ ಮಹಡಿಯ ಮಳಿಗೆ ನಂ6 ರಲ್ಲಿ ವಿದ್ಯುತ್ ಬಿಲ್…

Read More

ಶಿವಮೊಗ್ಗ ನೂತನವಾಗಿ ಅಂಚೆ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಕುಮಾರಸ್ವಾಮಿ ರವರಿಗೆ ಆತ್ಮೀಯ ಸ್ವಾಗತಃ

ದಿನಾಂಕ:-15-09-2025 ರಂದು ಶ್ರೀ ಯುತ ಬಿ.ಜೆ.ಸುಂದರೇಶ್. ಅಖಿಲ ಭಾರತ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಭಾರತೀಯ ಅಂಚೆ ನೌಕರರ ಸಂಘಗಳ ,ಶಿವಮೊಗ್ಗ ವಿಭಾಗದ ವತಿಯಿಂದ ನೇತೃತ್ವದಲ್ಲಿ ನೂತನವಾಗಿ ಅಂಚೆ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಶ್ರೀಯುತ ಕುಮಾರಸ್ವಾಮಿ ರವರಿಗೆ ಆತ್ಮೀಯ ಸ್ವಾಗತಃ ಕೋರಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಅಂಚೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಯುತ ಕೆಆರ್ ನಾಗರಾಜ್. ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಸುರೇಶ್ ಅಣ್ಣಾಜಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಯುತ ಹಿಮಂತರಾಜ.ಎಸ್.ಜೆ. ಅಂಚೆ ಸಹಾಯಕರಾದ ಶ್ರೀಯುತ ಕೆಆರ್…

Read More

ಸೆ.15 ರಿಂದ ನ.21 ರವರೆಗೆ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ, ಮಾಜಿ ದೇವದಾಸಿ ಕುಟುಂಬಗಳ ಸಮೀಕ್ಷೆ; ಅರ್ಹರು ಸಮೀಕ್ಷೆಯಿಂದ ಹೊರಗುಳಿಯದಂತೆ ಕ್ರಮವಹಿಸಿ: ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ಮಾಜಿ ದೇವದಾಸಿಯರ ಕುಟುಂಬಗಳ ಮರು ಸಮೀಕ್ಷೆ ಕುರಿತು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಚಾಲನೆ ನೀಡಿದರು. ಇಡೀ ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರಕಾರವು ಲಿಂಗತ್ವ ಅಲ್ಪ ಸಂಖ್ಯಾತರ ಸಮೀಕ್ಷೆಯನ್ನು ರಾಜ್ಯಾದದ್ಯಂತ ಸೆಪ್ಟೆಂಬರ 15 ರಿಂದ ನವೆಂಬರ 21 ರವರೆಗೆ ಎಲ್ಲ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿಯೂಇದೇ ಸಮಯಕ್ಕೆ ಸಮೀಕ್ಷೆ ನಡೆಯಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…

Read More

ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಧಾರವಾಡ ಆರ್.ಎನ್.ಶೆಟ್ಟಿ ಜಿಲ್ಲಾಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ 51 (ಎ) ಪರಿಚ್ಛೇದದಲ್ಲಿ ಭಾರತದ ಪ್ರಜೆಯಾಗಿ ನಾನು ಅರಣ್ಯ, ಸರೋವರ, ನದಿ, ವನ್ಯಜೀವಿಗಳು ಸೇರಿದಂತೆ ನೈಸರ್ಗಿಕ ಪರಿಸರವನ್ನು ರಕ್ಷಿಸುತ್ತೇನೆ ಮತ್ತು ಉತ್ತಮಪಡಿಸುತ್ತೇನೆ. ಭಾರತದ ಸಂವಿಧಾನದ ನಾನು ಜೀವಂತ ಜೀವಿಗಳ ಬಗ್ಗೆ ಸಹಾನುಭೂತಿ ಹೊಂದಿರುತ್ತೇನೆ ಎಂದಿದೆ. ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ಪ್ರಕೃತಿ ಪರಿಸರ ರಕ್ಷಿಸಬೇಕು ಎಂದು ಅವರು ಹೇಳಿದರು.ನಮ್ಮ ಪೂರ್ವಿಕರು ನೈಸರ್ಗಿಕ ಸಂಪನ್ಮೂಲವನ್ನು…

Read More

“ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ ಸೇಠ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧ ಸೆಂಟ್ರಲ್ ಹಾಲ್ ನಲ್ಲಿ ಸೋಮವಾರ ಜರಗಿದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ ಸೇಠ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ನಾಲ್ಕು ಸ್ಥಂಭಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯ ಮಾಡಿದಲ್ಲಿ ದೇಶವನ್ನು ಸಧೃಢ ರಾಷ್ಟ್ರವನ್ನಾಗಿ ಮಾಡಬಹುದಾಗಿದೆ. ಸಂವಿಧಾನದ ಒಬ್ಬ ಮತದಾರನಿಗೆ ಒಂದು ಮತ ಎಂಬ ಮಹತ್ವದ…

Read More

ಧಾರವಾಡದ ಕೃಷಿ ಮೇಳವನ್ನು ಸಿ.ಎಂ.ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು. ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಆಹಾರದ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದನ್ನು ಕೃಷಿ ವಿವಿಗಳು ಗಂಭೀರವಾಗಿ ಪರಿಗಣಿಸಬೇಕು. ಜನಸಂಖ್ಯೆ ಬೆಳೆದ ಪ್ರಮಾಣದಲ್ಲಿ ಆಹಾರ…

Read More