ರಾಜ್ಯ ಎನ್.ಎಸ್.ಎಸ್. ಸ್ವಯಂಸೇವಕ ಪ್ರಶಸ್ತಿಯನ್ನು ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರು ಗಂಗಾಧರ ಮಲ್ಲಿಕಾರ್ಜುನ್ ಕುರಬಗಟ್ಟಿ ಅವರಿಗೆ ಪ್ರಶಸ್ತಿಯನ್ನು ನೀಡಿದರು.
ಬೆಂಗಳೂರು ರಾಜ ಭವನದಲ್ಲಿ ನಡೆದ ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸನ್ 2022-23 ನೇ ಸಾಲಿನ ರಾಜ್ಯ ಎನ್.ಎಸ್.ಎಸ್.ಸ್ವಯಂಸೇವಕ ಪ್ರಶಸ್ತಿಯನ್ನು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಮುನವಳ್ಳಿ ಜಿ.ಎಸ್.ಪಿ. ಸಂಘದ ಅಜ್ಜಪ್ಪ ಗಡಮಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಗಂಗಾಧರ ಮಲ್ಲಿಕಾರ್ಜುನ ಕುರಬಗಟ್ಟಿ ಇವರಿಗೆ ಮಾರ್ಚ್ 17ರಂದು ರಾಜ ಭವನದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರು ಪ್ರಶಸ್ತಿಯನ್ನು ನೀಡಿ…
