ಧಾರವಾಡ ಮಕ್ಕಳಿಗೆ ಸಂಬಂಧಪಟ್ಟ ವಿವಿಧ ಕಾನೂನುಗಳ ಕುರಿತು ತರಬೇತಿ ಕಾರ್ಯಾಗಾರ

ಧಾರವಾಡ ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಶಾಲಾ ಮುಖ್ಯೋಪಾಧ್ಯಾಯರಿಗೆ, ವಸತಿ ನಿಲಯದ ನಿಲಯ ಪಾಲಕರಿಗೆ ಮಕ್ಕಳ ರಕ್ಷಣೆಗಾಗಿ ಇರುವ ಮಕ್ಕಳ ರಕ್ಷಣಾ ನೀತಿ-2016, ಬಾಲ ನ್ಯಾಯ ಕಾಯ್ದೆ-2015, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ…

Read More

ಉದ್ಯೋಗ ಮೇಳ ಯಶಸ್ವಿಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಿ; ನಿರ್ಲಕ್ಷ್ಯ, ಉದಾಸೀನತೆ ಸಹಿಸಲ್ಲ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಉದ್ಯೋಗ ಮೇಳ ಯಶಸ್ವಿಗೊಳಿಸಲು ಉದ್ಯೋಗಾಕಾಂಕ್ಷಿಗಳಿಗೆ ಅಗತ್ಯ ಮಾಹಿತಿ ನೀಡಬೇಕು. ಜಿಲ್ಲಾ ಪಂಚಾಯತ ಸಿಇಓ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಉದ್ಯೋಗಮೇಳದ ವಿವಿಧ ಕಾರ್ಯಗಳಿಗೆ ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿಗಳು ತಮಗೆ ವಹಿಸಿದ ಕಾರ್ಯಗಳನ್ನು ಶಿಸ್ತುಬದ್ದವಾಗಿ, ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾರೇ ನಿರ್ಲಕ್ಷ್ಯ, ಉದಾಸೀನತೆ ತೋರಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ದಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉದ್ಯೋಗ ಮೇಳ ಯಶಸ್ವಿ ಆಯೋಜನೆಗಾಗಿ…

Read More

ಮಂತ್ರಾಲಯದಲ್ಲಿ ಗುರುವೈಭವೋತ್ಸವದ ವಿಶೇಷವಾಗಿ ನಡೆದ ಮೂರನೇ ದಿನದ ವಿಶೇಷ ಕಾರ್ಯಕ್ರಮದ ಅಂಗವಾಗಿ , ಶ್ರೀ ಮಠದಲ್ಲಿ ಶ್ರೀಮಾನ್ಯಸುಧಾ ಪರೀಕ್ಷೆಯನ್ನು ನಡೆಸಲಾಯಿತು

ಸಂಜೆ, ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿಯವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಶಿಷ್ಟ ಸಾಧಕ ವ್ಯಕ್ತಿಗಳನ್ನು ಸನ್ಮಾನಿಸಿದರುಡಾ. ನಟರಾಜ್ ಶೆಟ್ಟಿ , ಹೃದ್ರೋಗ ತಜ್ಞ , ಜಯದೇವ ಆಸ್ಪತ್ರೆ , ಬೆಂಗಳೂರು, ಶ್ರೀ ಶ್ರೀ ಇಂದ್ರಕಾಂತಿ ಪ್ರಸಾದ ಶರ್ಮಾ ಸಿದ್ದಾಂತಿ (ಕಡಪ), ಶ್ರೀ ಗುರುರಾಜ ಕುಲಕರ್ಣಿ , (ಬಳ್ಳಾರಿ), ಶ್ರೀ ಪ್ರೊ. ಜಿ.ಸಿ. ಕುಲಕರ್ಣಿ (ಪುಣೆ) ಶ್ರೀಮತಿ. ಶೋಭಾ, ಐಪಿಎಸ್ (ಬಳ್ಳಾರಿ), ಶ್ರೀ ಪಾತೂರಿ ನಾಗಭೂಷಣಂ, ಬಿಜೆಪಿ ನಾಯಕರು (ಆಂಧ್ರಪ್ರದೇಶ) . ಗಣ್ಯ ವ್ಯಕ್ತಿಗಳು ಗುರುಗಳ…

Read More

ಸವದತ್ತಿ ಮನೆ ಕಳ್ಳತನ ಇಬ್ಬರ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಇವರ ತೋಟದ ಮನೆಯನ್ನು ಕೀಲಿ ಹಾಕಿಕೊಂಡು ಹೊರಗಡೆ ಹೋದಾಗ ಯಾರೋ ಕಳ್ಳರು ಸದರಿ ಮನೆಯ ಕೀಲಿಯನ್ನು ಮುರಿದು ಮನೆಯ ಟ್ರೇಜರಿಯಲ್ಲಿಟ್ಟಿದ್ದ 20.000/- ರೂ ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಸವದತ್ತಿ ಪೊಲೀಸ್ ಠಾಣೆಗೆ ಬಂದು ನೀಡಿದ ದೂರನ್ನು ಸ್ವೀಕರಿಸಿಕೊಂಡು ಸವದತ್ತಿ ಠಾಣೆ ಗುನ್ನಾ ನಂಃ 65/2025 ಕಲಂ 331. (2) 331(4) 305 ಬಿ.ಎನ್.ಎಸ್ 2023 ನೇದ್ದಕ್ಕೆ ಪ್ರಕರಣ ದಾಖಲಿಸಿಕೊಂಡು…

Read More

ಕೆ.ಚಂದರಗಿಯಲ್ಲಿ ಜಲಾನಯನ ಯಾತ್ರೆ’ ಕಾರ್ಯಕ್ರಮಕ್ಕೆ ಚಾಲನೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ.ಚಂದರಗಿ ಗ್ರಾಮದಲ್ಲಿ ಗುರುವಾರ ಕೃಷಿ ಇಲಾಖೆ ವತಿಯಿಂದ ನಡೆದ ‘ಜಲಾನಯನ ಯಾತ್ರೆ’ ವಾಹನಕ್ಕೆ ಬೆಳಗಾವಿಯ ಜಂಟಿ ಕೃಷಿ ನಿರ್ದೇಶಕರು ಎಸ್ ಎಸ್ ಪಾಟೀಲ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ರೈತರು ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕ. ಮಣ್ಣಿನ ಸವಕಳಿ ತಪ್ಪಿಸಲು ಬದುಗಳನ್ನು ನಿರ್ಮಿಸಿಕೊಳ್ಳಬೇಕು. ಬೇಸಿಗೆ ಆರಂಭವಾಗಿದ್ದು ನೀರಿನ್ನು ಮಿತವಾಗಿ ಬಳಸಬೇಕು. ಹನಿ ನೀರಾವರಿ ಸೇರಿದಂತೆ ವಿವಿಧ ಘಟಕಗಳನ್ನು ಬಳಸಿಕೊಳ್ಳಬೇಕು ಎಂದರು. ಈ ವೇಳೆ…

Read More

ಬೆಳಗಾವಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಶಹಾಪುರ, ಉದ್ಯಮಭಾಗ, ಟಿಳಕವಾಡಿ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ 7 ಸಿಸಿ ಕ್ಯಾಮರಾಗಳು ಚಾಲನೆಯಲಿಲ್ಲ. ಕೂಡಲೇ ತಾಂತ್ರಿಕ ಸಿಬ್ಬಂದಿಗಳಿಗೆ ಕ್ಯಾಮೆರಾ ಸರಿಪಡಿಸಲು ಸೂಚಿಸಬೇಕು ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತಿಳಿಸಿದರು. ಚನ್ನಮ್ಮ ವೃತ್ತದ ಬಳಿಯ ಜಿಲ್ಲಾ ಗ್ರಂಥಾಲಯ, ಜಿಲ್ಲಾ ಪಂಚಾಯತ್ ಕಚೇರಿಯ ಸುತ್ತ ಮುತ್ತಲಿನಲ್ಲಿ ಸಾಕಷ್ಟು ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಪಾರ್ಕಿಂಗ್ ಸ್ಥಳ…

Read More

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ

ನಾಯನೆಗ್ಲಿ ಗ್ರಾಮದಲ್ಲಿ ಸನ್ 2024 ರ್ ಸಾಮಾಜಿಕ ಲೆಕ್ಕ ಪರಿಶೋದನೆ ಗ್ರಾಮ ಸಭೆಯನ್ನು ಬುಧವಾರದಂದು ಆಯೋಜನೆ ಮಾಡಲಾಗಿದ್ದು ಸದರಿ ಸಬೆಗೆ ಪಂಚಾಯತ್ ಅಧಿಕಾರಿಗಳು ಅನಿಲ ನೀಲನಾಯಕ. ಮುತ್ತಪ್ಪ ದೋಣಿ. ಅಧ್ಯಕ್ಷರು ಮುತ್ತಪ್ಪ ಕಾ ಬಡಿಗೇರ್ ಗ್ರಾಮದ ಸಾರ್ವಜನಿಕರು ಹಾಜರಿದ್ದರು ನರೇಗಾ ಕಾಮಗಾರಿ ಗ್ರಾಮ ಪಂಚಾಯತ್ 15ನೆ ಹಣಕಾಸು ಆಯೋಗದ ಅನುದಾನ ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ 15 ನೆ ಹಣಕಾಸು ಆಯೋಗದ ಅನುದಾನ್ ಸಭೆಯ ಅಜೆಂಡಾ ಆಗಿದ್ದು ಪಂಚಾಯತ್ ಅಧಿಕಾರಿಗಳು ಸ್ವಾಗತ ಕೋರುತ್ತಾ ಸಬೆ ಆರಂಬಿಸಿದರು…

Read More

ಯುವ ಚೇತನದಲ್ಲಿ ಸಾಧನೆಯ ಛಲಬೇಕು; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ನಿಲಯದ ವಿದ್ಯಾರ್ಥಿಗಳು ಸಿದ್ಧರಾಗಿ; ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಕೆಸಿಡಿ ಆವರಣದಲ್ಲಿರುವ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ವಸತಿನಿಲಯಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತೆ ಕುರಿತು ಆರಂಭವಾಗಿರುವ ಯುವ ಚೇತನ ಉದ್ಘಾಟನಾ ಕಾರ್ಯಕ್ರಮದ ಅಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ವಹಿಸಿ, ಮಾತನಾಡಿದರು. ಪ್ರತಿ ತಿಂಗಳು ಯುವಚೇತನ ಕಾರ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ವಿಷಯ ತಜ್ಞರು, ತರಬೇತಿದಾರರು ಮತ್ತು ಹಿರಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಗಳ ಮೂಲಕ ಮಾಹಿತಿ ನೀಡಲಿದ್ದಾರೆ….

Read More

6,595 ಜನ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಾಹ ಪ್ರೋತ್ಸಾಹಧನ ಬಿಡುಗಡೆಗೆ ಕ್ರಮ ವಹಿಸಲಾಗಿದೆ: ಕಾರ್ಮಿಕ ಸಚಿವ ಸಂತೋಷ ಲಾಡ್

ವಿಧಾನ ಸಭೆಯ ಕಲಾಪದಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರುಭಾಗವಹಿಸಿ, ಹುಬ್ಬಳ್ಳಿ ಧಾರವಾಡ ಕೇಂದ್ರಿಯ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. 2022 ರಿಂದ ಇಲ್ಲಿಯವರೆಗೆ ಮದುವೆ ಧನ ಸಹಾಯಕ್ಕಾಗಿ 2022-23 ನೇ ಸಾಲಿನಲ್ಲಿ 66,514 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 48,366 ಅರ್ಜಿಗಳು ಮಂಜೂರಾಗಿವೆ. 2023-24 ನೇ ಸಾಲಿನಲ್ಲಿ 50,398 ಅರ್ಜಿಗಳು ಸಲ್ಲಿಕೆಯಾಗಿದ್ದು, 34,604 ಅರ್ಜಿಗಳು ಮಂಜೂರಾಗಿವೆ. ಮತ್ತು 2024-25 ನೇ ಸಾಲಿನಲ್ಲಿ 40,262 ಅರ್ಜಿಗಳು ಸಲ್ಲಿಕೆಯಾಗಿದ್ದು, 23,121 ಅರ್ಜಿಗಳು…

Read More

ಬೆಳಗಾವಿ ಮಕ್ಕಳ ರಕ್ಷಣಾ ಕಾಯ್ದೆಗಳ ಅನುಷ್ಠಾನಗೊಳಿಸುವಲ್ಲಿ ಅಧಿಕಾರಗಳ ಪಾತ್ರ” ಕುರಿತು ಬೆಳಗಾವಿ ವಿಭಾಗ ಮಟ್ಟದ ತರಬೇತಿ ಕಾರ್ಯಾಗಾರ

ಬೆಳಗಾವಿ, ಮಕ್ಕಳ ಸಂರಕ್ಷಣೆಯ ವಿಶೇಷ ಕಾಯ್ದೆಗಳಾದ ಪೊಕ್ಸೋ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಬಾಲ್ಯ ವಿವಾಹ ನಿಷೇಧ, ಬಾಲ ಕಾರ್ಮಿಕ ಪದ್ಧತಿ ನಿಷೇಧ, ಹೆಣ್ಣು ಭ್ರೂಣ ಹತ್ಯೆ, ಭ್ರೂಣ ಪತ್ತೆ ನಿಷೇಧ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮಕ್ಕಳು ದೇಶದ ಆಸ್ತಿ, ಅವರ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಅವರು ತಿಳಿಸಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಬೆಂಗಳೂರು,…

Read More