ಬೆಳಗಾವಿ ವಿಜ್ಞಾನ ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ವೀಕ್ಷಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಕ್ಕಳಿಗೆ ಕಲಿಕೆ ಜೊತೆ ವಿಜ್ಞಾನದ ಕುರಿತು ಮಾಹಿತಿ ನೀಡುವ ವಿಜ್ಞಾನ ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ಭಾನುವಾರ ವೀಕ್ಷಿಸಿದರು. ಕಾಮಗಾರಿಗಳನ್ನು ವೀಕ್ಷಿಸಿ ವಿಜ್ಞಾನ ಪಾರ್ಕನಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಸಭಾಧ್ಯಕ್ಷರು ಮಕ್ಕಳಿಗೆ ಆಟದ ಜೊತೆ ವಿಜ್ಞಾನದ ಪಾಠ ಹೇಳುವ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ವೇಳೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ವಿಜ್ಞಾನ ಪಾರ್ಕನಲ್ಲಿ…
