ಶ್ರೀ ಸಿದ್ದರಾಮೇಶ್ವರ ಶಿವಯೋಗಿಗಳ ರಥಯಾತ್ರೆಯನ್ನು ಹುಲಿಗೋಪ್ಪ ಗ್ರಾಮದಲ್ಲಿ ಅದ್ದೂರಿಯಿಂದ ಸ್ವಾಗತಿಸಿದರು

ಮಹಾನ್ ಪವಾಡ ಪುರುಷ, ಸಂತ, ಸಿದ್ದಿಪುರುಷ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸುಕ್ಷೇತ್ರ ಚುಳಕಿ ಮಠಕ್ಕೆ ಆಗಮಿಸಿ 100 ವರ್ಷವಾದ ಪ್ರಯುಕ್ತ ಶ್ರೀ ಸಿದ್ದರಾಮೇಶ್ವರ ಶಿವಯೋಗಿಗಳ ರಥಯಾತ್ರೆ ಶತಮಾನೋತ್ಸವ ಕಾರ್ಯಕ್ರಮವು ರಾಮದುರ್ಗ ತಾಲೂಕಿನ ಹುಲಿಗೋಪ್ಪ ಗ್ರಾಮದಲ್ಲಿ ವಾದ್ಯ ಮೇಳ , ಭಜನೆ ಮುಖಾಂತರ ಅದ್ದೂರಿಯಿಂದ ಸ್ವಾಗತಿಸಿದರುಜಗದ್ಗುರು ಡಾ//ಶ್ರೀ ಶ್ರೀ ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಗಳು ಸಾಧು ಸಂಸ್ಥಾನ ಮಠ ಸ ಕ್ಷೇತ್ರ ಇಂಚಲ ಇವರ ಕೃಪ್ ಆಶೀರ್ವಾದದಿಂದ ಪರಮಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಗಳ ಇವರ ನೇತೃತ್ವದಲ್ಲಿ ಶ್ರೀ…

Read More

ಪಡಿತರ ಸರ್ವರ ಸಮಸ್ಯೆಯಿಂದ ಜಿಲ್ಲಾಧ್ಯಕ್ಷರಾದ ಮಹಾದೇವಪ್ಪ ಕಾಮಣ್ಣವರ ನೇತೃತ್ವದಲ್ಲಿ ಆಹಾರ ಇಲಾಖೆಯ ಉಪನಿರ್ದೇಶಕರಿಗೆ ಮನವಿ

ಬೆಳಗಾವಿ ಜಿಲ್ಲಾಧ್ಯಂತಹ ಎಲ್ಲಾ ತಾಲ್ಲೂಕು, ಹಾಗೂ ಹಳ್ಳಿಗಳಲ್ಲಿ ಪಡಿತರ ವಿತರಣೆಗೆ ಸಮಯದಲ್ಲಿ ಸರ್ವರ್ ಸಮಸ್ಯೆ ಆಗುತ್ತಿರುವದರಿಂದ, ಪಡಿತರ ಕಾರ್ಡುದಾರರಿಗೆ ಸಾಕಷ್ಟು ತೊಂದರೆ ಆಗಿ, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಾರ್ಡುದಾರರಿಂದ ಸರ್ವರ್ ನಿಧಾನ ಆಗುತ್ತಿರುವುದಕ್ಕೆ ಎಷ್ಟು ನಿಧಾನ ಎಂದು ಕಿರುಕುಳ ನೀಡುತ್ತಿದ್ದಾರೆ.ಅದರಿಂದ ಇಂದು ಕರ್ನಾಟಕ ರಾಜ್ಯ ಸರಕಾರಿ ಪಡಿತರ ವಿತರಕರ ಸಂಘ ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಹಾದೇವಪ್ಪ ಲಕ್ಷ್ಮಪ್ಪ ಕಾಮಣ್ಣವರ ಇವರ ನೇತೃತ್ವದಲ್ಲಿ ಜಿಲ್ಲೆ ಹಾಗೂ ಎಲ್ಲಾ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ಬೆಳಗಾವಿ ಜಿಲ್ಲೆಯ ಆಹಾರ ಇಲಾಖೆಯ ಉಪನಿರ್ದೇಶಕರಾದ…

Read More

ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. “ಗಾಂಧೀ ಭಾರತ” ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಬೆಳಗಾವಿಯಲ್ಲಿ ಬರುವ ಡಿಸೆಂಬರ್‍ನಲ್ಲಿ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಓಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು….

Read More

ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ

ಚನ್ನಮ್ಮನ ಕಿತ್ತೂರಿನ‌ ಕೋಟೆ ಆವರಣದಲ್ಲಿ ಕಿತ್ತೂರು ಚನ್ನಮ್ಮ‌ ಮುಖ್ಯ ವೇದಿಕೆಯಲ್ಲಿ ಬುಧವಾರ ಜರುಗಿದ ಕಿತ್ತೂರು ಉತ್ಸವ-2024 ವಿಜಯೋತ್ಸವದ 200ನೇ ವರ್ಷಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕಿತ್ತೂರು ಉತ್ಸವದಲ್ಲಿ ಅನೇಕ‌ ಸಾಹಿತಿಗಳು, ಬುದ್ಧಿ ಜೀವಿಗಳು,‌ ಕಲಾವಿದರು ತಮ್ಮ ಪರಿಚಯವನ್ನು ನಾಡಿಗೆ ಮಾಡಿಕೊಳ್ಳುತ್ತಿದ್ದಾರೆ.ಕಿತ್ತೂರು ಇತಿಹಾಸಕ್ಕೆ ಸಂಬಂದಪಟ್ಟಂತೆ ಸಂಗೊಳ್ಳಿ ರಾಯಣ್ಣ, ಅಮಟೂರ ಬಾಳಪ್ಪ‌ ಸೇರಿದಂತೆ‌ ಇನ್ನೂ ಅನೇಕ ಹೋರಾಟಗಾರರ ಇತಿಹಾಸವನ್ನು ಮರುಸೃಷ್ಠಿ ಮಾಡುವುದು ಈ ಕಾರ್ಯಕ್ರಮದ ಉದ್ಧೇಶವಾಗಿದೆ. ರಾಣಿ…

Read More

ಅಕ್ಟೋಬರ್ 24ರಂದು 5ನೇ ಮಾಹಿತಿ ಹಕ್ಕು ದಿನಾಚರಣೆ ಆಚರಣೆ

ಕುಣಿಗಲ್: ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಐದನೇ ವರ್ಷದ ಮಾಹಿತಿ ಹಕ್ಕು ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಹೆಚ್ ಜಿ ರಮೇಶ್ ತಿಳಿಸಿದ್ದಾರೆ ಮಾಧ್ಯಮಗಳೊಂದಿಗೆ ಅವರು ಮಾತನಾಡುತ್ತಾ ಪಾರದರ್ಶಕ ಆಡಳಿತ ನೀಡಲು ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ನೇರವಾಗಿ ಸಾರ್ವಜನಿಕರು ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ಮಾಹಿತಿ ಪಡೆದು ಅದನ್ನು ಪರಿಶೀಲಿಸಿ ಸಂಬಂಧಪಟ್ಟ…

Read More

ಶೇ. 100ರಷ್ಟು ಫಲಿತಾಂಶಕ್ಕೆಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ.

ಬೆಂಗಳೂರು, ಶೇ. 100ರಷ್ಟು ಫಲಿತಾಂಶಕ್ಕೆಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ.ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಹೊರ ಹಾಕಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯುವಂತೆ ಒತ್ತಡ ಹಾಕುತ್ತಿವೆ. ಇಂತಹ ಘಟನೆ ಬೆಳಕಿಗೆ ಬಂದಲ್ಲಿ ಅಂತಹ ಶಾಲೆಗಳ ಮಾನ್ಯತೆಯನ್ನುರದ್ದುಪಡಿಸುವುದಾಗಿ ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ.ಖಾಸಗಿ ಶಾಲೆಗಳು ಶೇಕಡ 100ರಷ್ಟು ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನುಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸುವ ಕುತಂತ್ರ ನಡೆಸಿದಲ್ಲಿ ಶಾಲಾ ಮಾನ್ಯತೆ ಹಾಗೂ ಶಾಲಾ ಸಂಕೇತ ರದ್ದು ಮಾಡಲಾಗುವುದು ಎಂದು ಹೇಳಲಾಗಿದೆ. ಕರ್ನಾಟಕಶಾಲಾ…

Read More

ರದ್ದಾದ KAS ಪರೀಕ್ಷಾ ಖರ್ಚು 13.40 ಕೋಟಿ

2024 ಅಗಸ್ಟ್-27 ರಂದು ನಡೆದಿದ್ದ KAS Prelims Exam ನಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕ ವಾಗಿದ್ದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ಆದರೆ ಆ ಪರೀಕ್ಷೆಗೆ KPSC ಮಾಡಿದ ಒಟ್ಟು ಖರ್ಚು ಬರೋಬ್ಬರಿ 13.40 ಕೋಟಿ ರೂ.!! ಇದರೊಂದಿಗೆ ಪರೀಕ್ಷಾ ಅಭ್ಯರ್ಥಿಗಳಿಂದ Exam ಗೆ ಹೋಗಿ ಬರಲು 20 ಕೋಟಿ ರೂ. ಗಿಂತಲೂ ಅಧಿಕ ವೆಚ್ಚವಾಗಿರಬಹುದೆಂದು ಅಂದಾಜಿಸಲಾಗಿದೆ.!! KAS ಮರು ಪರೀಕ್ಷೆಯನ್ನು 2024 ಡಿಸೆಂಬರ್-29 ರಂದು ನಿಗದಿಪಡಿಸಿದ್ದು ಮರು ಪರೀಕ್ಷೆ ನಡೆಸಲು ಬೇಕು 15 ಕೋಟಿ…

Read More

ರಾಮದುರ್ಗದಲ್ಲಿ ಸುರಿದ ಮಳೆಗೆ ಮನೆ ಮೇಲ್ಮದ್ದಿ ಕುಸಿದು ಬಿದ್ದ ಘಟನೆ ನಡೆದಿದೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಹಾಂತೇಶ ನಗರದಲ್ಲಿ ವಾಸಿಸುತ್ತಿರುವ ಸಿದ್ದಪ್ಪ ಶಂಕ್ರಪ್ಪ ಅಂಗಡಿ ಎಂಬವರ ಮನೆ ಕಳೆದ ಸುಮಾರು ನಾಲ್ಕೈದು ದಿನ ಸುರಿದ ಮಳೆಗೆ ರವಿವಾರ ಮನೆಯ ಮೇಲ್ಮುದ್ದಿ ಕುಸಿದು ಬಿದ್ದಿರುವ ಘಟನೆ ಸದ್ಯಕ್ಕೆ ಮನೆಯಲ್ಲಿ ವಾಸ ಮಾಡದ ಜನರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದರು.

Read More

ತುರುನೂರು ದಿಂದ ಸುನ್ನಾಳವರೆಗೆ ಅದೇಗೆಟ್ಟ ರಸ್ತೆ : ಯಾಮಾರಿದರೆ ದವಾಖಾನೆ ಬಿಲ್ ಗ್ಯಾರಂಟಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರುನೂರು ದಿಂದ ಸುನ್ನಾಳವರೆಗೆ ಅದೇಗೆಟ್ಟ ರಸ್ತೆ. ರಸ್ತೆ ತುಂಬ ಗುಂಡಿಗಳ ದರ್ಬಾರ್ ಯಾಮಾರಿದರೆ ಕೈಕಾಲು ಮುರಿದು ದವಾಖಾನೆ ಅಡ್ಮಿಟ್ಟೆ ಆಸ್ಪತ್ರೆ ಬಿಲ್ ಗ್ಯಾರಂಟಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಡಚಣೆ ಉಂಟು ಮಾಡಿದೆ ಯಾಮಾರಿದರೆ ದವಾಖಾನೆ ಬಿಲ್ ಗ್ಯಾರಂಟಿ ರಸ್ತೆಯಲ್ಲಿ ಸಂಚರಿಸುವ ಸವಾರರು ಹಿಡಿಶಾಪ…

Read More

ಮಳೆಯಂದಾಗಿ‌ ಹಾನಿಗೊಳಗಾದ‌ ಮನೆಗಳಿಗೆ ಪರಿಹಾರ‌ ವಿತರಣಾ‌ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ‌ ನಿಗಾವಹಿಸಬೇಕು. ವಿಫುಲ್‌‌ ಬನ್ಸಲ್ ಸೂಚನೆ

ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಜಿಲ್ಲಾ‌ ಮಟ್ಟದ ಪ್ರಗತಿ ಪರಿಶೀಲನಾ‌ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ‌ ಉಸ್ತುವಾರಿ ಕಾರ್ಯದರ್ಶಿಗಳಾದ ವಿಫುಲ್ ಬನ್ಸಲ್ ವಹಿಸಿ ಅವರು ಮಾತನಾಡಿದರು. ಅತೀವೃಷ್ಠಿಯಿಂದಾಗಿ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದ ಇಲಾಖೆಗಳು ಜಂಟಿ‌ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮ‌ಕೈಗೊಳ್ಳಬೇಕು.ಮಳೆಯಂದಾಗಿ‌ ಹಾನಿಗೊಳಗಾದ‌ ಮನೆಗಳಿಗೆ ಪರಿಹಾರ‌ ವಿತರಣಾ‌ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ‌ ನಿಗಾವಹಿಸಬೇಕು. ಪ್ರತಿ ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸ ಬೇಕು. ಗ್ರಾಮ ಸಭೆಗಳ…

Read More