ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ
ಬಳ್ಳಾರಿ ಜಿಲ್ಲಾಡಳಿತ ವತಿಯಿಂದ ನಗರದ ಡಾ.ರಾಜ್ಕುಮಾರ್ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ನೆರವೇರಿಸಿ ಅವರು ಮಾತನಾಡಿದರು.ದೇಶ ಸ್ವಾತಂತ್ರ್ಯ ಪಡೆದ ನಂತರವೂ ಹೈದರಾಬಾದ್ ನಿಜಾಮ ಮೀರ್ ಉಸ್ಮಾನ್ ಅಲಿಯ ಆಡಳಿತಕ್ಕೆ ಒಳಪಟ್ಟಿದ್ದ ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಶಿಕ್ಷಣ, ಉದ್ಯೋಗ, ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ತಟಸ್ಥವಾಗಿದ್ದವು ಹಾಗೂ ಕಲ್ಯಾಣ ಕರ್ನಾಟಕ ಘೋಷಣೆಯಾದ ಸಂದರ್ಭದಲ್ಲಿ ಬಳ್ಳಾರಿ…
