ಇಂದಿರಾ ಕ್ಯಾಂಟೀನ್ ರಾಷ್ಟ್ರಕ್ಕೆ ಮಾದರಿ : ಸಚಿವ ಸಂತೋಷ ಲಾಡ್
ಧಾರವಾಡ ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್ದಲ್ಲಿ ಇಂದಿರಾ ಕ್ಯಾಂಟೀನ್ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಚಾಲನೆ ನೀಡಿ, ಮಾತನಾಡಿದರು. ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿಯಾಗಿದೆಇಂದಿರಾ ಕ್ಯಾಂಟೀನ್ ಅನ್ನುವುದು, ರಾಜ್ಯ…
